ಕ್ಯಾನ್ಸರ್ ಕಾರಣಕ್ಕೆ ರಾಜೀನಾಮೆ ಸರಿಯಲ್ಲ
Team Udayavani, Dec 14, 2018, 9:10 AM IST
ಪಣಜಿ: ಕ್ಯಾನ್ಸರ್ ಇದೆ ಎಂಬ ಕಾರಣಕ್ಕೆ ಗೋವಾ ಸಿಎಂ ಮನೋಹರ ಪಾರೀಕರ್ ರಾಜೀನಾಮೆ ಕೇಳುವುದು ಸರಿಯಲ್ಲ ಎಂದು ಗೋವಾ ಸರಕಾರದ ಪರ ವಕೀಲರು ಬಾಂಬೆ ಹೈಕೋರ್ಟ್ಗೆ ತಿಳಿಸಿದ್ದಾರೆ. ಅಷ್ಟೇ ಅಲ್ಲ, ಕ್ಯಾನ್ಸರ್ ಇದ್ದರೂ ಆ್ಯಪಲ್ ಸಂಸ್ಥೆಯ ಮುಖ್ಯಸ್ಥ ಸ್ಟೀವ್ ಜಾಬ್ಸ್ ತಮ್ಮ ಮನೆಯನ್ನೇ ಕಚೇರಿಯನ್ನಾಗಿಸಿಕೊಂಡು ಕರ್ತವ್ಯ ನಿರ್ವಹಿಸಿದ್ದರು ಎಂದು ಉದಾಹರಣೆಯನ್ನೂ ನೀಡಿದ್ದಾರೆ.
ಪರ್ರಿಕರ್ ಆರೋಗ್ಯ ಸ್ಥಿತಿಯ ಬಗ್ಗೆ ವರದಿ ಒಪ್ಪಿಸುವಂತೆ ಆದೇಶಿಸಿರುವುದು ಪರ್ರಿಕರ್ ಮೂಲಭೂತ ಹಕ್ಕು ಮತ್ತು ಗೌಪ್ಯತೆಯ ಹಕ್ಕಿಗೆ ಧಕ್ಕೆ ಉಂಟು ಮಾಡುತ್ತದೆ ಎಂದೂ ಅಡ್ವೊಕೇಟ್ ಜನರಲ್ ದತ್ತಾಪ್ರಸಾದ್ ಲವಾಂಡೆ ಹೇಳಿದ್ದಾರೆ. ಮುಖ್ಯಮಂತ್ರಿ ಪಾರೀಕರ್ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ನಿಯತವಾಗಿ ಸಭೆ ನಡೆಸುತ್ತಿದ್ದಾರೆ. ಆಡಳಿತವನ್ನು ನಿಯಂತ್ರಿಸುತ್ತಿದ್ದಾರೆ ಎಂದು ಕೋರ್ಟ್ಗೆ ವಕೀಲರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.