ಬಾಂಗ್ಲಾದೇಶಕ್ಕೆ ಏಕದಿನ ಸರಣಿ

Team Udayavani, Dec 15, 2018, 12:17 PM IST

hope.jpg

ಸಿಲ್ಹೆಟ್‌: ಪ್ರವಾಸಿ ಬಾಂಗ್ಲಾದೇಶ ವಿರುದ್ಧದ ಅಂತಿಮ ಏಕದಿನ ಪಂದ್ಯವನ್ನು 8 ವಿಕೆಟ್‌ಗಳಿಂದ ಗೆದ್ದ ಬಾಂಗ್ಲಾ ದೇಶ 2-1ರಿಂದ ಸರಣಿ ವಶಪಡಿಸಿಕೊಂಡಿದೆ.

ಶುಕ್ರವಾರ ನಡೆದ ಸರಣಿ ನಿರ್ಣಾಯಕ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ವೆಸ್ಟ್‌ ಇಂಡೀಸ್‌ ಶೈ ಹೋಪ್‌ ಅವರ 108 ರನ್ನುಗಳ ಹೊರತಾಗಿಯೂ ಗಳಿಸಿದ್ದು 9ಕ್ಕೆ 198 ರನ್‌ ಮಾತ್ರ. ಜವಾಬಿತ್ತ ಬಾಂಗ್ಲಾದೇಶ 38.3 ಓವರ್‌ಗಳಲ್ಲಿ 2 ವಿಕೆಟಿಗೆ 202 ರನ್‌ ಪೇರಿಸಿ ಗೆದ್ದು ಬಂದಿತು. ತಮಿಮ್‌ ಇಕ್ಬಾಲ್‌ ಅಜೇಯ 81 ರನ್‌ (104 ಎಸೆತ, 9 ಬೌಂಡರಿ) ಹಾಗೂ ಸೌಮ್ಯ ಸರ್ಕಾರ್‌ 80 ರನ್‌ (81 ಎಸೆತ, 5 ಬೌಂಡರಿ, 5 ಸಿಕ್ಸರ್‌) ಬಾರಿಸಿ ಬಾಂಗ್ಲಾ ಗೆಲುವನ್ನು ಸುಲಭಗೊಳಿಸಿದರು. 

ಇನ್ನಿಂಗ್ಸ್‌ ಆರಂಭಿಸಿದ ಶೈ ಹೋಪ್‌ ವಿಕೆಟ್‌ ಪತನಗಳಿಗೆಲ್ಲ ಸಾಕ್ಷಿಯಾಗುತ್ತ ನಿಂತು ಅಜೇಯ 108 ರನ್‌ ಹೊಡೆದರು (131 ಎಸೆತ, 9 ಬೌಂಡರಿ, 1 ಸಿಕ್ಸರ್‌). ಇದು ಪ್ರಸಕ್ತ ಸರಣಿಯಲ್ಲಿ ಹೋಪ್‌ ಬಾರಿಸಿದ ಸತತ 2ನೇ ಶತಕ. ದ್ವಿತೀಯ ಪಂದ್ಯದಲ್ಲಿ ಅವರು ಅಜೇಯ 146 ರನ್‌ ಸಿಡಿಸಿದ್ದರು. ಈ ಸಾಧನೆಗಾಗಿ ಅವರಿಗೆ ಸರಣಿಶ್ರೇಷ್ಠ ಪ್ರಶಸ್ತಿ ಒಲಿಯಿತು. 29 ರನ್ನಿಗೆ 4 ವಿಕೆಟ್‌ ಕಿತ್ತು ಕೆರಿಬಿಯನ್ನರನ್ನು ಕಾಡಿದ ಮೆಹೆದಿ ಹಸನ್‌ ಮಿರಾಜ್‌ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.

ಟಾಪ್ ನ್ಯೂಸ್

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

India’s first FIP ​​Padel tournament begins

FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.