ಅಪಘಾತ: ಪಾದಚಾರಿ ಸೇರಿ ಇಬ್ಬರ ಸಾವು

Team Udayavani, Dec 15, 2018, 12:29 PM IST

accident2.jpg

ಬೆಂಗಳೂರು: ಪಲ್ಸರ್‌ ಬೈಕ್‌ನಲ್ಲಿ ವೇಗವಾಗಿ ಹೋಗುತ್ತಿದ್ದ ಯವಕನೊಬ್ಬ ಆಯತಪ್ಪಿ ಬಿದ್ದು ಮೃತಪಟ್ಟಿರುವ ಘಟನೆ ಅಟ್ಟೂರು ಲೇಔಟ್‌ನ ಮೇಜರ್‌ ಉನ್ನಿಕೃಷ್ಣನ್‌ ರಸ್ತೆಯಲ್ಲಿ ಗುರುವಾರ ರಾತ್ರಿ ನಡೆದಿದೆ.

ಎಂ.ಎಸ್‌.ಪಾಳ್ಯ ನಿವಾಸಿ ಜೋಶ್ವಾ (29) ಮೃತ ಯುವಕ. ನಗರದಲ್ಲಿರುವ ಭಾರತೀಯ ವಾಯುಸೇನೆಯಲ್ಲಿ ಗುತ್ತಿಗೆ ನೌಕರನಾಗಿರುವ ಜೋಶ್ವಾ, ಗುರುವಾರ ಸಂಜೆ 7 ಗಂಟೆ ಸುಮಾರಿಗೆ ಕೆಲಸ ಮುಗಿಸಿಕೊಂಡು ಪಲ್ಸರ್‌ ಬೈಕ್‌ನಲ್ಲಿ ಮನೆಗೆ ವೇಗವಾಗಿ ಹೋಗುತ್ತಿದ್ದರು.

ಮಾರ್ಗಮಧ್ಯೆ ಮೇಜರ್‌ ಉನ್ನಿಕೃಷ್ಣನ್‌ ರಸ್ತೆಯಲ್ಲಿ ಏಕಾಏಕಿ ಬೈಕ್‌ನ “ಡಿಸ್ಕ್ ಬ್ರೇಕ್‌’ ಒತ್ತಿದ್ದಾರೆ. ಪರಿಣಾಮ ಆಯತಪ್ಪಿ ಕೆಳಗೆ ಬಿದ್ದು ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿದೆ/ ಕೂಡಲೇ ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಆದರೆ, ಮಾರ್ಗಮಧ್ಯೆಯೇ ಜೋಶ್ವಾ ಮೃತಪಟ್ಟಿದ್ದಾರೆ. ಅತೀಯಾದ ವೇಗ ಮತ್ತು ಹೆಲ್ಮೆಟ್‌ ಧರಿಸದಿರುವುದೇ ಘಟನೆ ಕಾರಣ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಪಾದಚಾರಿ ಸಾವು: ಮತ್ತೂಂದು ಪ್ರಕರಣದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟಿರುವ ಘಟನೆ ದೇವನಹಳ್ಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಎಂವಿಐಟಿ ಜಂಕ್ಷನ್‌ನಲ್ಲಿ ಗುರುವಾರ ರಾತ್ರಿ ನಡೆದಿದೆ.

ಸುಮಾರು 60 ವರ್ಷದ ವ್ಯಕ್ತಿ ಮೃತಪಟ್ಟಿದ್ದು, ಗುರುತು ಪತ್ತೆಯಾಗಿಲ್ಲ. ಕೃತ್ಯವೆಸಗಿದ ವಾಹನದ ಬಗ್ಗೆಯೂ ಮಾಹಿತಿಯಿಲ್ಲ. ಘಟನಾ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿರುವ ದೃಶ್ಯಗಳು ಕೂಡ ಅಸ್ಪಷ್ಟವಾಗಿವೆ. ಪ್ರಕರಣ ದಾಖಲಾಗಿದ್ದು, ಮೃತರ ವಾರಸುದಾರರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಸಂಚಾರ ಪೊಲೀಸರು ಹೇಳಿದರು. ಚಿಕ್ಕಜಾಲ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.