ರಾಗಿಗುಡ್ಡದಲ್ಲಿ 50ನೇ ಹನುಮಜ್ಜಯಂತಿ

Team Udayavani, Dec 15, 2018, 3:07 PM IST

2558.jpg

ಆಂಜನೇಯ, ಶಕ್ತಿ ಮತ್ತು ಭಕ್ತಿಗೆ ಹೆಸರಾದವನು. ಅವನನ್ನು “ಭಕ್ತರ ಭಕ್ತ’ ಎಂದು ಕರೆದಾಗ ಸರಳತೆಯ ಜೊತೆಗೆ ಹೆಚ್ಚುಗಾರಿಕೆಯೂ ವ್ಯಕ್ತವಾಗುತ್ತದೆ. ನಗರದ ಹೆಸರಾಂತ ಹನುಮನ ದೇವಾಲಯಗಳಲ್ಲೊಂದು ರಾಗಿಗುಡ್ಡದ ಪ್ರಸನ್ನ ಆಂಜನೇಯಸ್ವಾಮಿ ದೇವಾಲಯ. 1969ರಲ್ಲಿ ಶುರುವಾದ ದೇವಾಲಯ ಈಗ 50ನೇ ಹನುಮಜ್ಜಯಂತಿ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಡಿ.30ರ ತನಕ ಆಚರಣೆ ನಡೆಯಲಿದೆ. ಅದರ ಪ್ರಯುಕ್ತ ದೇಗುಲದ ಆವರಣದಲ್ಲಿ ಡಿ.23ರ ತನಕ ಸಾಂಸ್ಕೃತಿಕ ಚಟುವಟಿಕೆಗಳು ನಡೆಯಲಿವೆ. ಈ ದಿನ (ಡಿ.15) ಬೆಳಗ್ಗೆ 9 ಗಂಟೆಗೆ ಶ್ರೀ ಮಹಾಮೃತ್ಯುಂಜಯ ಹೋಮ, ಸಂಜೆ ರಜತ ಕವಚ ಧಾರಣೆ ಜರುಗಲಿದೆ. ಸಂಜೆ 6.30ಕ್ಕೆ “ಸ್ಟ್ರಿಂಗ್ಸ್‌ ಅಟ್ಯಾಚ್‌x’ ತಂಡದ ವಿದ್ವಾನ್‌ ಕುಮರೇಶ್‌ ಮತ್ತು ವಿದುಷಿ ಜಯಂತಿ ಕುಮರೇಶ್‌ ಅವರಿಂದ ಪಿಟೀಲು ಮತ್ತು ವೀಣಾ ವಾದನ ಇರಲಿದೆ. ಮರುದಿನ (ಡಿ.16), ಬೆಳಗ್ಗೆ 9ಕ್ಕೆ ಚಂಡಿಕಾ ಹೋಮ, ಸಂಜೆ 6.30ಕ್ಕೆ ಕಂಚಿ ಕಾಮಕೋಟಿ ಆಸ್ಥಾನ ವಿದ್ವಾನ್‌ ಶಿವಮೊಗ್ಗ ಕುಮಾರಸ್ವಾಮಿ ಮತ್ತು ತಂಡದವರಿಂದ ಸ್ಯಾಕೊÕಫೋನ್‌ ವಾದನ ನಡೆಯಲಿದೆ.

ಎಂ.ಎಸ್‌. ಸುಬ್ಬುಲಕ್ಷ್ಮೀ  ಮರಿಮಕ್ಕಳು ಹಾಡ್ತಾರೆ…
ಭಾರತರತ್ನ ಪುರಸ್ಕೃತ ಗಾಯಕಿ ಎಂ.ಎಸ್‌. ಸುಬ್ಬುಲಕ್ಷ್ಮೀ  ಅವರ ಕಂಠಸಿರಿಯನ್ನು ಮೆಚ್ಚದವರಿಲ್ಲ. ಇದೀಗ ಅವರ ಮರಿಮಕ್ಕಳು ಕುಟುಂಬದ ಸಂಗೀತ ಪರಂಪರೆಯನ್ನು ಬೆಳೆಸಿಕೊಂಡು ಬರುತ್ತಿದ್ದಾರೆ. ಅವರ ಗಾಯನಸಿರಿಯನ್ನು ಕೇಳಬೇಕೆಂಬ ಇಚ್ಚೆ ಇದ್ದರೆ ರಾಗಿಗುಡ್ಡ ಆಂಜನೇಯನ ದೇವಸ್ಥಾನಕ್ಕೆ ಬನ್ನಿ. ಸುಬ್ಬುಲಕ್ಷ್ಮೀ ಯವರ ಮರಿ ಮಕ್ಕಳಾದ ವಿದುಷಿ ಐಶ್ವರ್ಯ ಮತ್ತು ವಿದುಷಿ ಕು. ಎಸ್‌. ಸೌಂದರ್ಯ ಅವರ ಸಂಗೀತ ಕಛೇರಿ ಡಿ.19, ಸಂಜೆ 6.30ಕ್ಕೆ ನಡೆಯುತ್ತಿದೆ.

ಎಲ್ಲಿ?: ರಾಗಿಗುಡ್ಡ ಪ್ರಸನ್ನ ಆಂಜನೇಯ ದೇವಸ್ಥಾನ, ಜಯನಗರ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.