ಸೈನಾ ವಿವಾಹ ಶುಭ ಹಾರೈಸುವ ವೇಳೆ ಸಚಿನ್ ಎಡವಟ್ಟು
Team Udayavani, Dec 16, 2018, 6:50 AM IST
ಮುಂಬೈ: ಭಾರತದ ಪ್ರಖ್ಯಾತ ಬ್ಯಾಡ್ಮಿಂಟನ್ ತಾರೆಯರಾದ ಸೈನಾ ನೆಹ್ವಾಲ್ ಹಾಗೂ ಪಾರುಪಳ್ಳಿ ಕಶ್ಯಪ್, ಶುಕ್ರವಾರ ಕಾನೂನುಬದ್ಧವಾಗಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.
ಸಾಂಪ್ರದಾಯಿಕವಾಗಿ ಇಬ್ಬರ ವಿವಾಹ ಭಾನುವಾರ ಹೈದರಾಬಾದ್‌ನಲ್ಲಿ ನಡೆಯಲಿದೆ. ಈ ವೇಳೆ ನೂತನ ದಂಪತಿಗೆ ಶುಭ ಹಾರೈಸಿದ ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್, ಎಡವಟ್ಟೊಂದನ್ನು ಮಾಡಿದ್ದಾರೆ. ಟ್ವೀಟರ್‌ನಲ್ಲಿ ಸೈನಾ-ಕಶ್ಯಪ್ ಚಿತ್ರದ ಬದಲು ಸೈನಾ-ಶ್ರೀಕಾಂತ್ ಚಿತ್ರ ಪ್ರಕಟಿಸಿ ಮುಜುಗರಕ್ಕೀಡಾಗಿದ್ದಾರೆ. ವಿಷಯ ಗೊತ್ತಾಗುತ್ತಿದ್ದಂತೆ ಸಚಿನ್ ಚಿತ್ರವನ್ನು ಅಳಿಸಿದ್ದಾರೆ. ತಮಾಷೆಯೆಂದರೆ ಇದೇ ಚಿತ್ರವನ್ನು ಅಷ್ಟರಲ್ಲಾಗಲೇ ಕೆ.ಶ್ರೀಕಾಂತ್ ತಮ್ಮ ಟ್ವೀಟ್ ಖಾತೆಯಲ್ಲಿ ಹಂಚಿಕೊಂಡಾಗಿತ್ತು. ಆದ್ದರಿಂದ ಈ ತಪ್ಪು ಇನ್ನಷ್ಟು ಜನರಿಗೆ ತಲುಪಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.