ರಾಜಪಕ್ಸೆ ರಾಜೀನಾಮೆ
Team Udayavani, Dec 16, 2018, 6:35 AM IST
ಕೊಲೊಂಬೊ: ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ಶನಿವಾರ ರಾಜೀನಾಮೆ ನೀಡಿದ್ದಾರೆ. ನಿಕಟಪೂರ್ವ ಪ್ರಧಾನಿ ರಣಿಲ್ ವಿಕ್ರಮಸಿಂಘೆ ಅವರು ಭಾನುವಾರ ಮತ್ತೂಮ್ಮೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಲಂಕಾದ ಸುಪ್ರೀಂಕೋರ್ಟ್ 2 ಬಾರಿ ರಾಜಪಕ್ಸೆ ಅವರ ನೇಮಕ ಅಸಿಂಧು ಎಂದು ಅಭಿಪ್ರಾಯಪಟ್ಟ ಬಳಿಕ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರಿಂದ ನೇಮಕೊಂಡ ರಾಜಪಕ್ಸೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ನಿರ್ಧಾರದ ಬಗ್ಗೆ ಯುನೈಟೆಡ್ ಪೀಪಲ್ಸ್ ಫ್ರೀಡಂ ಅಲಯನ್ಸ್ ಪಕ್ಷದ ಸಂಸದರಿಗೆ ರಾಜಪಕ್ಸೆ ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.