ಶಿಕ್ಷಣ ಸಚಿವ, ಪಿಯು ಬೋರ್ಡ್‌ ನಿರ್ದೇಶಕರ ನೇಮಕಕ್ಕೆ  ಆಗ್ರಹ

Team Udayavani, Dec 16, 2018, 3:11 PM IST

16-december-14.gif

ಬೆಳ್ತಂಗಡಿ : ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗೆ ಸಚಿವರನ್ನು ನೇಮಿಸಬೇಕು, ಜತೆಗೆ ಪ.ಪೂ. ಶಿಕ್ಷಣ ಇಲಾಖೆಗೆ ನಿರ್ದೇಶಕರನ್ನು ನೇಮಿಸುವಂತೆ ಆಗ್ರಹಿಸಿ ಬೆಳ್ತಂಗಡಿ ತಾಲೂಕು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ವತಿಯಿಂದ ಇಲ್ಲಿನ ಬಸ್‌ ನಿಲ್ದಾಣದಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನುದ್ದೇಶಿಸಿ ಎಬಿವಿಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ತೀಕ್ಷಿತ್‌ ಕೆ. ದಿಡುಪೆ ಮಾತನಾಡಿ, ಪ.ಪೂ. ಶಿಕ್ಷಣ ಇಲಾಖೆಗೆ ನಿರ್ದೇಶಕರಿಲ್ಲದೆ ವರ್ಷಗಳೇ ಕಳೆದರೂ ಇನ್ನೂ ರಾಜ್ಯ ಸರಕಾರ ನಿರ್ದೇಶಕರ ನೇಮಕಕ್ಕೆ ಮುಂದಾಗಿಲ್ಲ. ಇದರಿಂದ ವಿದ್ಯಾರ್ಥಿಗಳು ಸಾಕಷ್ಟು ಗೊಂದಲದಲ್ಲಿದ್ದಾರೆ. ಜತೆಗೆ ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಇನ್ನೂ ಹೊಸ ಸಚಿವರನ್ನೂ ನೇಮಿಸಿಲ್ಲ. ಪ್ರಶ್ನೆಪತ್ರಿಕೆ ಹಗರಣದ ಆರೋಪಿ ಶಿವಕುಮಾರ್‌ಗೆ ಶಿಕ್ಷೆ ವಿಧಿಸಬೇಕು. ಈ ಎಲ್ಲ ವಿಚಾರಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸದೇ ಇದ್ದರೆ ಮುಂದಿನ ದಿನಗಳಲ್ಲಿ ಎಬಿವಿಪಿ ಉಗ್ರ ಹೋರಾಟ ಮಾಡಲಿದೆ ಎಂದು ಎಚ್ಚರಿಸಿದರು.

ಪ್ರತಿಭಟನೆಯ ಆರಂಭದಲ್ಲಿ ಇಲ್ಲಿನ ಸಂತೆಕಟ್ಟೆಯಿಂದ ಬೆಳ್ತಂಗಡಿ ಬಸ್‌ ನಿಲ್ದಾಣದವರೆಗೆ ಪ್ರತಿಭಟನ ಜಾಥಾ ನಡೆಯಿತು. ಬಳಿಕ ಮಿನಿ ವಿಧಾನಸೌಧಕ್ಕೆ ತೆರಳಿ ಮನವಿ ನೀಡಲಾಯಿತು. ಪ್ರತಿಭಟನೆಯಲ್ಲಿ ಎಬಿವಿಪಿ ತಾಲೂಕು ಸಂಚಾಲಕ ಅಜಯ್‌ ಪ್ರಭು, ಸಹಸಂಚಾಲಕ ನಾಗೇಶ್‌ ಗೌಡ ಕಲ್ಮಂಜ, ನಗರ ಕಾರ್ಯದರ್ಶಿ ಭಗತ್‌, ಉಜಿರೆ ನಗರ ಕಾರ್ಯದರ್ಶಿ ವಿಘ್ನೇಶ್‌, ವಿದ್ಯಾರ್ಥಿನಿ ಪ್ರಮುಖ್‌ ಭಾರತಿ ಮೊದಲಾದವರು ಉಪಸ್ಥಿತರಿದ್ದರು.

ಸಿಎಂಗೆ ಮನವಿ
ಪ್ರತಿಭಟನೆಯ ಬಳಿಕ ಶಾಸಕ ಹರೀಶ್‌ ಪೂಂಜ, ಪುತ್ತೂರು ಸಹಾಯಕ ಕಮೀಷನರ್‌ ಡಾ| ಎಚ್‌.ಕೆ. ಕೃಷ್ಣಮೂರ್ತಿ ಅವರ ಮೂಲಕ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಮುಖ್ಯಮಂತ್ರಿಗೆ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿಯ ನಿರ್ಗಮಿತ ತಹಶೀಲ್ದಾರ್‌ ಮದನ್‌ ಮೋಹನ್‌ ಸಿ., ನ.ಪಂ. ಸದಸ್ಯ ಜಯಾನಂದ ಗೌಡ ಮೊದಲಾದವರಿದ್ದರು.

ಟಾಪ್ ನ್ಯೂಸ್

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.