ಪ್ರಥಮ ಪಿಯು ಪರೀಕ್ಷಾ ವೇಳಾಪಟ್ಟಿಗೆ ಆಕ್ಷೇಪ


Team Udayavani, Dec 16, 2018, 3:24 PM IST

dvg-2.jpg

ದಾವಣಗೆರೆ: ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆ ಸಂಬಂಧ ಪಿ.ಯು ಮಂಡಳಿ ಕೈಗೊಂಡಿರುವ ನಿರ್ಧಾರ ಖಂಡಿಸಿ ಶನಿವಾರ ಎಐಡಿಎಸ್‌ಓ ಕಾರ್ಯಕರ್ತರು ಉಪವಿಭಾಗಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ್ದಾರೆ.

ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಜ. 31ರಿಂದ ವಾರ್ಷಿಕ ಪರೀಕ್ಷೆ ಆರಂಭವಾಗಲಿದೆ ಎಂದು ಪಿಯು ಮಂಡಳಿ ಪ್ರಕಟಿಸಿದೆ. ಇದಕ್ಕೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರೂ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಏಕೆಂದರೆ, ಅನೇಕ ಕಾಲೇಜುಗಳಲ್ಲಿ ಪಾಠ-ಪ್ರವಚನಗಳು ಪೂರ್ಣಗೊಂಡಿಲ್ಲ. ಮೇಲಾಗಿ ವಿಜ್ಞಾನ ವಿದ್ಯಾರ್ಥಿಗಳಿಗೆ ಪ್ರಯೋಗಾಲಯದ ಪರೀಕ್ಷೆ ಸಿದ್ಧತೆಗೆ ತೊಂದರೆಯಾಗುತ್ತದೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ.

ಎಸ್ಸೆಸ್ಸೆಲ್ಸಿ ಅನುತ್ತೀರ್ಣರಾದವರು ಜೂನ್‌ನಲ್ಲಿ ಸಪ್ಲಿಮೆಂಟರಿ ಪರೀಕ್ಷೆ ಬರೆದು ಆಗಸ್ಟ್‌ ತಿಂಗಳಲ್ಲಿ ಪ್ರಥಮ ಪಿ.ಯು.ಸಿ ಪ್ರವೇಶ ಪಡೆದಿರುತ್ತಾರೆ. ಆ ವಿದ್ಯಾರ್ಥಿಗಳು ಸೇರ್ಪಡೆಯಾದ ಕೇವಲ 5 ತಿಂಗಳ ಅಂತರದಲ್ಲೇ ಪಿ.ಯು.ಸಿ ವಾರ್ಷಿಕ ಪರೀಕ್ಷೆ ನಿಗದಿ ಪಡಿಸಿರುವುದು ನಿಜಕ್ಕೂ ಅಸಮಂಜಸ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಈ ಹಿಂದೆ ಫೆಬ್ರವರಿ ಮೂರನೇ ವಾರದಲ್ಲಿ ಪರೀಕ್ಷಾ ದಿನಾಂಕ ನಿಗದಿಪಡಿಸುತ್ತಿದ್ದಂತೆ, ಈ ಬಾರಿಯೂ ಅದೇ ರೀತಿ ಪರೀಕ್ಷಾ ವೇಳಾಪಟ್ಟಿ ನಿಗದಿಗೆ ಮನವಿಯಲ್ಲಿ ಒತ್ತಾಯಿಸಲಾಗಿದೆ. ಎಐಡಿಎಸ್‌ಓ ಸಂಘಟನೆಯ ಸಂಗೀತಾ, ಸಂತೋಷ್‌, ಸುಚಿತ್ರಾ, ರೇಣುಕಾ, ಪುಷ್ಪಾ, ಸೌಮ್ಯ, ಪೂಜಾ, ಶೃತಿ, ನಾಗಜ್ಯೋತಿ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿದ್ದರು.

ಟಾಪ್ ನ್ಯೂಸ್

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Police

Manya: ಭಜನ ಮಂದಿರದಿಂದ ಕಳವು ಆರೋಪಿಗಳಿಂದ ಮಾಹಿತಿ ಸಂಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.