ಮಹಿಳೆಯರೇ ಕಟ್ಟಿದ ಮನೆ!
Team Udayavani, Dec 17, 2018, 6:45 AM IST
ಇಡುಕ್ಕಿ: ಕೇರಳದ ಇಡುಕ್ಕಿಯಲ್ಲಿ 475 ಚದರಡಿ ಮನೆಯೊಂದನ್ನು ಸಂಪೂರ್ಣವಾಗಿ ಮಹಿಳೆಯರೇ ನಿರ್ಮಿಸಿ ಸಾಧನೆ ಮಾಡಿದ್ದಾರೆ. ಅಚ್ಚರಿಯ ಸಂಗತಿಯೆಂದರೆ, ಯಾವ ವಾಸ್ತುಶಿಲ್ಪ ತಜ್ಞರೂ ಇರಲಿಲ್ಲ. ಕೇವಲ 20 ಸಾಮಾನ್ಯ ದಿನಗೂಲಿ ಮಹಿಳೆಯರೇ ಸೇರಿ ಈ ಸಾಧನೆ ಮಾಡಿದ್ದಾರೆ.
ವೆಳ್ಳಿಯ ಮಟ್ಟಂ ಗ್ರಾಮದ ಸುತ್ತಲಿನ ಮಹಿಳೆಯರು ಈ ಮನೆ ನಿರ್ಮಿಸಲು ಎರಡು ತಿಂಗಳು ತೆಗೆದುಕೊಂಡಿದ್ದಾರೆ. ಆರಂಭದಲ್ಲಿ 30 ಮಹಿಳೆಯರು ಕೆಲಸ ಪ್ರಾರಂಭಿಸಿದ್ದರೂ, 10 ಮಹಿಳೆಯರು ಮಧ್ಯದಲ್ಲೇ ಕೈಬಿಟ್ಟರು. ನಿರ್ಮಾಣಶ್ರೀ ಕನ್‌ಸ್ಟ್ರಕ್ಷನ್ಸ್ ಈ ಮಹಿಳೆಯರಿಗೆ ತರಬೇತಿ ನೀಡಿದ್ದು, ವಿಶಿಷ್ಟ ಸಾಧನೆಗೆ ನೆರವಾಗಿದೆ. ಈ ಯಶಸ್ಸಿನಿಂದಾಗಿ ಅವರು ಇನ್ನೊಂದು ಪ್ರಾಜೆಕ್ಟ್ ಆರಂಭಿಸುವ ಬಗ್ಗೆಯೂ ಮಾತುಕತೆ ನಡೆಸಿದ್ದಾರೆ. ತರಬೇತಿ ಅವಧಿಯಲ್ಲಿ ಇವರು ಪ್ರತಿ ದಿನ 320 ರೂ. ವೇತನ ಪಡೆಯುತ್ತಿದ್ದರು. ಈಗ ಪುರುಷರಿಗೆ ಸಮಾನವಾಗಿ 1 ಸಾವಿರ ರೂ. ಪಡೆಯಲು ಅರ್ಹರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ
Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!
Cyber Fraud: 1 ತಿಂಗಳು ವೃದ್ದೆ ಡಿಜಿಟಲ್ ಅರೆಸ್ಟ್: 3.8 ಕೋಟಿ ಲೂಟಿ ಹೊಡೆದ ಕಳ್ಳರು!
ರಾಹುಲ್ ಬ್ರಿಟನ್ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!
MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.