ಸೋಷಿಲ್ ಮೀಡಿಯಾದಲ್ಲಿ ಕಾಲೆಳೆದುಕೊಂಡ “ಗೀತಾ ಗೋವಿಂದ’!
Team Udayavani, Dec 17, 2018, 5:07 PM IST
ಟಾಲಿವುಡ್‍ನ ಸೂಪರ್ ಹಿಟ್ “ಗೀತಾ ಗೋವಿಂದಂ’ ಚಿತ್ರದಿಂದ ನಟ ವಿಜಯ್ ದೇವರಕೊಂಡ ಹಾಗೂ ಚಮಕ್ ಹುಡುಗಿ ರಶ್ಮಿಕಾ ಮಂದಣ್ಣ ಎಲ್ಲರ ಹಾಟ್ ಫೇವರೇಟ್ ಜೋಡಿ ಆಗಿದ್ದು, ಇದೀಗ ಈ ಜೋಡಿ ಟ್ವೀಟರಿನಲ್ಲಿ ಪರಸ್ಪರ ಕಾಲೆಳೆದುಕೊಂಡಿದ್ದಾರೆ.
ವಿಜಯ್ ದೇವರಕೊಂಡ ತಮ್ಮ ಟ್ವೀಟರ್ ಖಾತೆಯಲ್ಲಿ, “ಕಾಮ್ರೆಡ್ ರಶ್ಮಿಕಾ. ದಕ್ಷಿಣ ಭಾರತದ ಅತೀ ಗೂಗಲ್ ಆಗಿರುವ ಚೈಲ್ಡ್ ನಟಿ ರಶ್ಮಿಕಾಗೆ ಶುಭಾಶಯಗಳು. ಈ ವರ್ಷದಲ್ಲಿ ಅತಿ ಹೆಚ್ಚು ಗೂಗಲ್ಡ್ ಆಗಿರುವ ಹಾಡಿನಲ್ಲಿ ನಿಮ್ಮ ಹಾಡು ಮೊದಲನೇ, ನಾಲ್ಕನೇ ಹಾಗೂ ಒಂಬತ್ತನೇ ಸ್ಥಾನದಲ್ಲಿದೆ. ನಮಗೆ ಪಾರ್ಟಿ ಬೇಕು’ ಎಂದು ಕಾಮ್ರೆಡ್ ಚಿತ್ರದಲ್ಲಿನ ರಶ್ಮಿಕಾ ಅವರ ಪೋಸ್ಟರ್ ಹಾಕಿ ಟ್ವೀಟ್ ಮಾಡಿದ್ದರು.
Comradeee @iamRashmika,
Congratulations on being South’s most Googled actress child of the year, the superstar who has the most googled film of the year, the 1st, 4th & 9th most googled songs of the year. We want a party. #GoogleDomination! pic.twitter.com/kpGrQNwyrE
— Vijay Deverakonda (@TheDeverakonda) December 16, 2018
ಅಲ್ಲದೇ ವಿಜಯ್ ಮಾಡಿದ ಈ ಟ್ವೀಟ್‍ಗೆ ರಶ್ಮಿಕಾ ಮಂದಣ್ಣ “ಕಾಮ್ರೆಡ್ ದೇವರಕೊಂಡ. ಮಿ. ಫಿಲ್ಮ್ ಫೇರ್ ಹಾಗೂ ರೌಡಿವೇರ್ ನ ಮಾಲೀಕ ನನ್ನ ಪಾರ್ಟಿ ಎಲ್ಲಿ?. ಅತೀ ಹೆಚ್ಚು ಗೂಗಲ್ ಆಗಿರುವ ನಾಯಕರಲ್ಲಿ ನೀವು ನಾಲ್ಕನೇ ಸ್ಥಾನ ಪಡೆದಿದ್ದೀರಿ ಹಾಗೂ ಗೂಗಲ್ಡ್ ಆಗಿರುವ ಚಿತ್ರದಲ್ಲಿ ನೀವು ಸ್ಟಾರ್ ಆಗಿದ್ದೀರಿ. ಅಲ್ಲದೇ ಗೂಗಲ್ಡ್ ಆಗಿರುವ ಹಾಡಿನಲ್ಲಿ 2ನೇ ಹಾಗೂ 4ನೇ ಸ್ಥಾನದಲ್ಲಿದೆ. ಎಲೆಕ್ಷನ್ ರಿಸಲ್ಟ್ ಬಂದ ನಂತರ ನೀವು ಇಡೀ ತಂಡಕ್ಕೆ ಪಾರ್ಟಿ ನೀಡುತ್ತೀರಿ ಎಂದು ಹೇಳಿದ್ದೀರಿ. ಆದರೆ ಈಗ ಪಾರ್ಟಿ ಎಲ್ಲಿ? ಮುಖ್ಯವಾಗಿ #ನನ್ನನ್ನು ಚೈಲ್ಡ್ ಎಂದು ಕರೆಯಬೇಡಿ” ಎಂದು ಹ್ಯಾಶ್‍ಟ್ಯಾಗ್ ಬಳಸಿ ವಿಜಯ್ ಅವರ ಪೋಸ್ಟರ್ ಹಾಕಿ ರಶ್ಮಿಕಾ ರೀ-ಟ್ವೀಟ್ ಮಾಡಿದ್ದಾರೆ.
ಇನ್ನು ವಿಜಯ್ ಹಾಗೂ ರಶ್ಮಿಕಾ “ಕಾಮ್ರೆಡ್’ ಚಿತ್ರದಲ್ಲಿ ನಟಿಸುತ್ತಿದ್ದು, ಚಿತ್ರದ ಪ್ರಮೋಶನ್‍ಗಾಗಿ ಪರಸ್ಪರ ಫೋಟೋ ಹಾಕಿಕೊಂಡು ಟ್ವೀಟರ್ನಲ್ಲಿ ಕಾಲೆಳೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.