ಸಿಂಧುಗೆ 10 ಲಕ್ಷ ರೂ. ಘೋಷಿಸಿದ ಭಾರತ ಬ್ಯಾಡ್ಮಿಂಟನ್ ಸಂಸ್ಥೆ
Team Udayavani, Dec 18, 2018, 6:00 AM IST
ನವದೆಹಲಿ: ಚೀನಾದ ಗುವಾಂಗ್ ಜು ನಲ್ಲಿ ನಡೆದ ವಿಶ್ವ ಟೂರ್ ಫೈನಲ್ಸ್ ಪ್ರಶಸ್ತಿಯನ್ನು ಗೆದ್ದಿರುವ ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧುಗೆ ಭಾರತೀಯ ಬ್ಯಾಡ್ಮಿಂಟನ್ ಸಂಸ್ಥೆ (ಬಿಎಐ) 10 ಲಕ್ಷ ರೂ. ನಗದು ಘೋಷಿಸಿದೆ. ವಿಶ್ವ ಟೂರ್ ಗೆದ್ದ ಭಾರತದ ಮೊದಲ ಸಾಧಕಿ ಎನ್ನುವ ಗೌರವಕ್ಕೆ ಸಿಂಧು ಪಾತ್ರರಾಗಿದ್ದಾರೆ. ಫೈನಲ್ನಲ್ಲಿ ಅವರು 21-19, 21-17 ಅಂಕಗಳ ಅಂತರದಿಂದ ಜಪಾನ್ನ ನಜೋಮಿ ಒಕುಹರಾರನ್ನು ಸೋಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.