ನೋಟು ವಿವರ ನೀಡಿ
Team Udayavani, Dec 18, 2018, 6:00 AM IST
ಹೊಸದಿಲ್ಲಿ: ನೋಟು ಅಮಾನ್ಯದ ಅನಂತರದಲ್ಲಿ ಮುದ್ರಿಸಿದ ರೂ. 2000 ಹಾಗೂ ರೂ. 500 ಮುಖಬೆಲೆಯ ನೋಟುಗಳ ದತ್ತಾಂಶವನ್ನು ಬಹಿರಂಗಗೊಳಿಸುವುದರಿಂದ ದೇಶದ ಆರ್ಥಿಕತೆಯ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ವಿವರಿಸಲು ಆರ್‌ಬಿಐನ ನೋಟು ಮುದ್ರಣ ವಿಭಾಗವು ವಿಫಲವಾಗಿದ್ದು, ಈ ದತ್ತಾಂಶವನ್ನು ಬಹಿರಂಗಗೊಳಿಸಬೇಕು ಎಂದು ಮುಖ್ಯ ಮಾಹಿತಿ ಆಯುಕ್ತರು ಆದೇಶಿಸಿದ್ದಾರೆ. ಕರೆನ್ಸಿ ಹಾಗೂ ಅದಕ್ಕೆ ಸಂಬಂಧಿಸಿದ ಚಟುವಟಿಕೆಗಳನ್ನು ಬಹಿರಂಗಗೊಳಿಸು ವುದರಿಂದ ಖೋಟಾನೋಟು ಚಲಾವಣೆ ಹೆಚ್ಚಳಕ್ಕೆ ಕಾರಣವಾಗುತ್ತದೆ ಮತ್ತು ಆರ್ಥಿಕ ಸಮಸ್ಯೆ ಉಂಟಾಗುತ್ತದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ನಿಯಮಿತ ಹೇಳಿತ್ತು. ಈ ವಿಚಾರವನ್ನು ಮಾಹಿತಿ ಆಯುಕ್ತ ಸುಧೀರ್ ಭಾರ್ಗವ ಪರಿಶೀಲನೆ ನಡೆಸಿ, ಆದೇಶ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Manada Kadalu: ಯುವ ಜೋಡಿಗಳ ʼಮನದ ಕಡಲುʼ; ಮತ್ತೆ ಒಂದಾದ ಮುಂಗಾರು ಮಳೆ ಟೀಂ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.