ಹಫೀಜ್ಗೆ ಇಮ್ರಾನ್ ಸರಕಾರದ ಶ್ರೀರಕ್ಷೆ
Team Udayavani, Dec 18, 2018, 6:40 AM IST
ಲಾಹೋರ್: ಉಗ್ರರನ್ನು ನಾವು ಪೋಷಿಸುತ್ತಿಲ್ಲ, ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂಬ ಪಾಕಿಸ್ಥಾನದ ಪ್ರಧಾನಿ ಇಮ್ರಾನ್ ಖಾನ್ ಹೇಳಿಕೆಯ ಬಣ್ಣ ಬಯಲಾಗಿದೆ.
ಇಮ್ರಾನ್ ಸಂಪುಟದ ಸಚಿವರೊಬ್ಬರು, ಪಾಕಿಸ್ಥಾನ್ ತೆಹ್ರೀಕ್ ಎ ಇನ್ಸಾಫ್ ಪಕ್ಷ ಅಧಿಕಾರದಲ್ಲಿ ಇರುವವರೆಗೂ ಮುಂಬಯಿ ದಾಳಿ ಸಂಚುಕೋರ, ಜೆಯುಡಿ ಉಗ್ರ ಹಫೀಜ್ ಸಯೀದ್ಗೆ ರಕ್ಷಣೆ ಯಿದೆ ಎಂದಿದ್ದಾರೆ. ಸಚಿವ ಶೆಹರ್ಯಾರ್ ಅಫ್ರಿದಿ ಮಿಲಿ ಮುಸ್ಲಿಂ ಲೀಗ್ನ ನಾಯಕರೊಂದಿಗೆ ಹೇಳಿರುವ ವಿಡಿಯೋ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.