ಜಾಗತಿಕ ಶೇರು ಪೇಟೆಗಳಲ್ಲಿ ಮಾರಾಟದ ಒತ್ತಡ:ಸೆನ್ಸೆಕ್ಸ್ 141 ಅಂಕ ನಷ್ಟ
Team Udayavani, Dec 18, 2018, 10:30 AM IST
ಮುಂಬಯಿ : ಜಾಗತಿಕ ಶೇರು ಪೇಟೆಗಳಲ್ಲಿ ಕಂಡುಬಂದಿರುವ ಭಾರೀ ಮಾರಾಟದ ಒತ್ತಡಕ್ಕೆ ಅನುಗುಣವಾಗಿ ಮುಂಬಯಿ ಶೇರು ಪೇಟೆ ಸೆನ್ಸೆಕ್ಸ್ ಸೂಚ್ಯಂಕ ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ 141 ಅಂಕಗಳ ನಷ್ಟವನ್ನು ಅನಭವಿಸಿತು. ಬ್ಯಾಂಕಿಂಗ್, ಐಟಿ, ರಿಯಲ್ಟಿ ಮತ್ತು ಎಫ್ಎಂಸಿಜಿ ಶೇರುಗಳು ಇಂದು ತೀವ್ರ ಮಾರಾಟವನ್ನು ಕಂಡವು.
ಬೆಳಗ್ಗೆ 10.30ರ ಸುಮಾರಿಗೆ ಸೆನ್ಸೆಕ್ಸ್ 200.07 ಅಂಕಗಳ ನಷ್ಟದೊಂದಿಗೆ 36,070 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 59.20 ಅಂಕಗಳ ನಷ್ಟದೊಂದಿಗೆ 10,829.20 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗದ್ದವು.
ಡಾಲರ್ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 37 ಪೈಸೆಗಳ ಚೇತರಿಕೆಯನ್ನು ಕಂಡು 71.19 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಮುಂಬಯಿ ಶೇರು ಪೇಟೆಯಲ್ಲಿ ಇಂದಿನ ಬೆಳಗ್ಗಿನ ವಹಿವಾಟಿನಲ್ಲಿ ರಿಲಯನ್ಸ್, ಎಸ್ ಬ್ಯಾಂಕ್, ಇನ್ಫೋಸಿಸ್, ಹೀರೋ ಮೋಟೋ ಕಾರ್ಪ್, ಟಾಟಾ ಮೋಟರ್ ಶೇರುಗಳು ಅತ್ಯಂತ ಕ್ರಿಯಾಶೀಲವಾಗಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.