ಐಪಿಎಲ್; ಕಪಿಲ್ 25 ಕೋ.ರೂ.ಗೆಮಾರಾಟವಾಗುತ್ತಿದ್ದರು: ಗಾವಸ್ಕರ್
Team Udayavani, Dec 20, 2018, 6:50 AM IST
ಮುಂಬಯಿ: ಈ ಬಾರಿಯ ಐಪಿಎಲ್ನಲ್ಲಿ ಅಪರಿಚಿತ ಕ್ರಿಕೆಟಿಗರದೇ ದರ್ಬಾರು. ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ದಾಖಲೆಗಳ ವೀರ ಸುನೀಲ್ ಗಾವಸ್ಕರ್, “ಅಕಸ್ಮಾತ್ 1983ರ ವಿಶ್ವಕಪ್ ವಿಜೇತ ಭಾರತ ತಂಡದ ಕಪ್ತಾನ ಕಪಿಲ್ದೇವ್ ಅವರೇನಾದರೂ ಇಂದು ಆಡುತ್ತಿದ್ದರೆ 25 ಕೋಟಿ ರೂ. ಮೊತ್ತಕ್ಕೆ ಮಾರಾಟವಾಗುತ್ತಿದ್ದರು’ ಎಂದಿದ್ದಾರೆ.
“ಅವರು 1983ರ ವಿಶ್ವಕಪ್ನಲ್ಲಿ ಜಿಂಬಾಬ್ವೆ ವಿರುದ್ಧ ಬಾರಿಸಿದ ಅಜೇಯ 175 ರನ್ ಏಕದಿನ ಚರಿತ್ರೆಯ ಮಹಾನ್ ಪ್ರದರ್ಶನವಾಗಿದೆ. ಇದಕ್ಕಿಂತ ಉತ್ತಮವಾದ ಇನ್ನಿಂಗÕನ್ನು ನಾನು ಕಂಡಿಲ್ಲ. ಅದು ಎಷ್ಟೊಂದು ಕ್ಲಿಷ್ಟಕರ ಹಾಗೂ ಒತ್ತಡದ ಸನ್ನಿವೇಶದಲ್ಲಿ ಬಂತು ಎಂಬುದನ್ನು ಗಮನಿಸಬೇಕು. ಆಗ ಭಾರತ 17 ರನ್ನಿಗೆ 5 ವಿಕೆಟ್ ಕಳೆದುಕೊಂಡಿತ್ತು. ಟನ್ಬ್ರಿಜ್ ವೆಲ್ಸ್ನಲ್ಲಿ ಅಂದು ವಿಪರೀತ ಶೀತಗಾಳಿ ಬೀಸುತ್ತಿತ್ತು. ನಾವು 70 ಅಥವಾ 80 ರನ್ನಿಗೆ ಆಲೌಟ್ ಆಗಬಹುದು ಎಂದು ಭಾವಿಸಿದ್ದೆವು. ಕಪಿಲ್ 80 ರನ್ ಮಾಡುವ ತನಕ ಎತ್ತಿ ಬಾರಿಸಲು ಮುಂದಾಗಿರಲಿಲ್ಲ. ಇಂದಿನ ಐಪಿಎಲ್ನಲ್ಲಿ ಅವರು ಖಂಡಿತವಾಗಿಯೂ 25 ಕೋ.ರೂ. ಮೊತ್ತಕ್ಕೆ ಮಾರಾಟವಾಗುತ್ತಿದ್ದರು’ ಎಂದು “ಆಜ್ ತಕ್’ ಜತೆ ಮಾತಾಡುತ್ತ ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.