![K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ](https://www.udayavani.com/wp-content/uploads/2024/12/KV-Narayan-415x234.jpg)
ಆಸೀಸ್ ನಾಯಕನಿಗೆ ಕೊಹ್ಲಿ ಅಗೌರವ: ಮಿಚೆಲ್ ಜಾನ್ಸನ್
Team Udayavani, Dec 20, 2018, 6:15 AM IST
![mitchell-johnson-s.jpg](https://www.udayavani.com/wp-content/uploads/2018/12/20/mitchell-johnson-s.jpg)
ಪರ್ತ್: ಆಸ್ಟ್ರೇಲಿಯದ ಮಾಜಿ ವೇಗದ ಬೌಲರ್ ಮಿಚೆಲ್ ಜಾನ್ಸನ್, ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ವರ್ತನೆನ್ನು ಟೀಕಿಸಿದ್ದಾರೆ.
ಪರ್ತ್ ಟೆಸ್ಟ್ ಮುಕ್ತಾಯದ ಅನಂತರ ಆಸ್ಟ್ರೇಲಿಯ ಕ್ರಿಕೆಟ್ ತಂಡದ ನಾಯಕ ಟಿಮ್ ಪೇನ್‌ಅವರ ಕೈಕುಲುಕುವಾಗ ಕೊಹ್ಲಿ ವರ್ತನೆ ಸಮರ್ಪಕವಾಗಿರಲಿಲ್ಲ. ಅವರು ಪೇನ್ ಕಣ್ಣಲ್ಲಿ ಕಣ್ಣಿಟ್ಟು ನೋಡಲಿಲ್ಲ, ಇದು ಅಗೌರವದ ವರ್ತನೆ ಎಂದು ಜಾನ್ಸನ್ ಹೇಳಿದ್ದಾರೆ.
ಪಂದ್ಯ ಮುಗಿದ ಅನಂತರ ನೀವು ಎದುರಾಳಿಯ ಕಣ್ಣಲ್ಲಿ ಕಣ್ಣಿಟ್ಟು ಕೈಕುಲುಕುವ ಮನಃಸ್ಥಿತಿ ಹೊಂದಿರಬೇಕು. ಕೊಹ್ಲಿ, ಪೇನ್ ಅವರ ಕೈಕುಲುಕುತ್ತಿದ್ದರೂ ದೃಷ್ಟಿ ಇನ್ನೆಲ್ಲೋ ಇತ್ತು. ವಿರಾಟ್ ಕೊಹ್ಲಿ ಎಂಬ ಹೆಸರಿನ ಕಾರಣಕ್ಕೆ ಮಾತ್ರ ಅವರು ಹೀಗೆಲ್ಲ ಮಾಡಿ ಬಚಾವಾಗುತ್ತಿದ್ದಾರೆ. ಬೇರೆ ಆಟಗಾರರಿಗೆ ಇದು ಸಾಧ್ಯವಿಲ್ಲ ಎನ್ನುವುದು ಜಾನ್ಸನ್ ಅಭಿಪ್ರಾಯ.
ಈ ಪ್ರವಾಸಕ್ಕೆ ಮುನ್ನ ಕೊಹ್ಲಿ, “ನಾನು ಬದಲಾಗಿದ್ದೇನೆ. ಅನುಭವಗಳ ಅನಂತರ ನನ್ನ ಯೋಚನೆ ಭಿನ್ನವಾಗಿದೆ ಎಂದಿದ್ದರು. ಆದರೆ ಈಗಿನ ಅವರ ವರ್ತನೆ ನೋಡಿದರೆ ಅವರಲ್ಲಿ ಯಾವ ಬದಲಾವಣೆಯೂ ಆಗಿಲ್ಲ ಎನ್ನುವುದು ಸ್ಪಷ್ಟವಾಗಿದೆ’ ಎಂದು ಜಾನ್ಸನ್ ಕುಟುಕಿದ್ದಾರೆ.
ಟಾಪ್ ನ್ಯೂಸ್
![K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ](https://www.udayavani.com/wp-content/uploads/2024/12/KV-Narayan-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![WTC 25; India’s Test Championship finals road gets tough; Here’s the calculation](https://www.udayavani.com/wp-content/uploads/2024/12/rahul-2-150x87.jpg)
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
![R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…](https://www.udayavani.com/wp-content/uploads/2024/12/ashwin-150x100.jpg)
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
![1-prathvi](https://www.udayavani.com/wp-content/uploads/2024/12/1-prathvi-150x104.jpg)
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
![Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್](https://www.udayavani.com/wp-content/uploads/2024/12/5-34-150x90.jpg)
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
![1-crick](https://www.udayavani.com/wp-content/uploads/2024/12/1-crick-150x84.jpg)
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
![Battery theft at Dharwad District Collector’s Office](https://www.udayavani.com/wp-content/uploads/2024/12/dc-2-150x87.jpg)
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
![K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ](https://www.udayavani.com/wp-content/uploads/2024/12/KV-Narayan-150x84.jpg)
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
![Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ](https://www.udayavani.com/wp-content/uploads/2024/12/shiv-150x87.jpg)
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
![Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!](https://www.udayavani.com/wp-content/uploads/2024/12/bomb-2-150x100.jpg)
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
![Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ](https://www.udayavani.com/wp-content/uploads/2024/12/trump-3-150x84.jpg)
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.