12 ಸಾವಿರ ಹೆಚ್ಚುವರಿ ತೆರಿಗೆ
Team Udayavani, Dec 20, 2018, 6:10 AM IST
ಹೊಸದಿಲ್ಲಿ : ದೇಶದಲ್ಲಿ ಎಲೆಕ್ಟ್ರಿಕ್ ವಾಹನ ಖರೀದಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹೊಸ ನೀತಿಯ ಕರಡು ರೂಪಿಸಿದ್ದು, ಪೆಟ್ರೋಲ್ ಹಾಗೂ ಡೀಸೆಲ್ ವಾಹನಗಳ ಖರೀದಿಯ ಮೇಲೆ 12 ಸಾವಿರ ರೂ. ತೆರಿಗೆ ವಿಧಿಸಿ, ಅದರಿಂದ ಬಂದ ಆದಾಯದಿಂದ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಸಬ್ಸಿಡಿ ನೀಡುವ ಪ್ರಸ್ತಾಪ ಮಾಡಲಾಗಿದೆ. ನೀತಿ ಆಯೋಗ ಈ ಸಂಬಂಧ ನೀತಿಯನ್ನು ತಯಾರಿಸಿದ್ದು, ಎಲೆಕ್ಟ್ರಿಕ್ ವಾಹನಗಳಿಗೆ 25 ಸಾವಿರದಿಂದ 50 ಸಾವಿರದ ವರೆಗೂ ರಿಯಾಯಿತಿ ನೀಡಬಹುದಾಗಿದೆ.
ಖಾಸಗಿ ವ್ಯಕ್ತಿಗಳಿಗೆ ನೇರ ಸಬ್ಸಿಡಿ ನೀಡಿದರೆ, ಎಲೆಕ್ಟ್ರಿಕ್ ಬಸ್ ಖರೀದಿಸುವ ರಾಜ್ಯಗಳಿಗೆ ಕಿ.ಮೀ ಆಧಾರದಲ್ಲಿ ಪ್ರೋತ್ಸಾಹಧನ ನೀಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್
Bengaluru: ವಿಶ್ವನಾಥ್ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
Bengaluru: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.