ಮಾರ್ಗರೆಟ್ ಆಳ್ವಾ ಪುತ್ರನ ವಿರುದ್ಧ ಎಫ್ಐಆರ್
Team Udayavani, Dec 20, 2018, 6:50 AM IST
ಗುರುಗ್ರಾಮ: ರಾಜಸ್ಥಾನದ ಮಾಜಿ ರಾಜ್ಯಪಾಲರು ಹಾಗೂ ಕರ್ನಾಟಕದ ಕಾಂಗ್ರೆಸ್ ನಾಯಕಿ ಮಾರ್ಗರೆಟ್ ಆಳ್ವ ಅವರ ಪುತ್ರ ನಿಖೀಲ್ ಆಳ್ವ ಅವರು ಗುರುಗ್ರಾಮದ ತಮ್ಮ ನಿವಾಸದ ನೆರೆಮನೆಯ ಮಹಿಳೆಯೊಬ್ಬರಿಗೆ ಅಸಭ್ಯ ಇ-ಮೇಲ್ ರವಾನಿಸಿರುವ ಆರೋಪಕ್ಕೆ ಗುರಿಯಾಗಿದ್ದಾರೆ.
ಈ ಕುರಿತಂತೆ ಮಹಿಳೆ, ಪೊಲೀಸರಿಗೆ ದೂರು ನೀಡಿದ್ದು ಅದರ ಆಧಾರದ ಮೇಲೆ ಎಫ್ಐಆರ್ ದಾಖಲಾಗಿದೆ. ಮೂರು ವರ್ಷಗಳಿಂದ ನಿಖೀಲ್ ಅವರು ಅಸಭ್ಯ ಇ-ಮೇಲ್‌ಗಳನ್ನು ಕಳುಹಿಸುತ್ತಿದ್ದು, ನಮ್ಮ ಪ್ರಾಂತ್ಯದ ನಾಗರಿಕರಿರುವ ಸಾಮಾಜಿಕ ಜಾಲತಾಣಗಳ ಗ್ರೂಪ್‌ಗ್ಳಲ್ಲೂ ವಿರುದ್ಧ ಅವಹೇಳನಕಾರಿ ಸಂದೇಶಗಳನ್ನು ರವಾನಿಸುತ್ತಿದ್ದಾರೆ. ಜತೆಗೆ, ಅಸಭ್ಯ ಇ-ಮೇಲ್‌ಗಳನ್ನು ಸಾರ್ವಜನಿಕವಾಗಿ ಪ್ರಕಟಿಸುವ ಬೆದರಿಕೆಯೊಡ್ಡುತ್ತಿದ್ದಾರೆಂದೂ ಮಹಿಳೆಯು ದೂರಿನಲ್ಲಿ ಆರೋಪಿಸಿದ್ದಾರೆ.
ಆರೋಪ ನಿರಾಕರಣೆ
ಮಹಿಳೆಯ ಆರೋಪಗಳನ್ನು ಟ್ವಿಟರ್‌ನಲ್ಲಿ ನಿರಾಕರಿಸಿರುವ ನಿಖೀಲ್, “ದೂರು ನೀಡಿ ರುವ ಮಹಿಳೆ ಯಿಂದ ತಾವಿರುವ ವಸತಿ ಸಮುತ್ಛಯದಲ್ಲಿ ಕಾನೂನು ಬಾಹಿರವಾಗಿ ಕೆಲವು ನಿರ್ಮಾಣಗಳಾಗಿದ್ದವು. ಇದನ್ನು ಹಲವಾರು ವರ್ಷ ಗಳಿಂದ ಆಕ್ಷೇಪಿಸುತ್ತಾ ಬಂದಿದ್ದೇನೆ. ಈ ಹಿನ್ನೆಲೆಯಲ್ಲಿ, ಆ ಮಹಿಳೆ ಅಸಭ್ಯ ಮೇಲ್ ಆರೋಪ ಹೊರಿಸಿ ಸೇಡು ತೀರಿಸಿ ಕೊಳ್ಳಲು ಪ್ರಯತ್ನಿಸಿದ್ದಾರೆ” ಎಂದು ಪ್ರತ್ಯಾರೋಪ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.