ಲೈಂಗಿಕ ಕಿರುಕುಳ: ಜೆನ್ಪ್ಯಾಕ್ಟ್ ಮಾಜಿ ಎಕ್ಸಿಕ್ಯುಟಿವ್ ಆತ್ಮಹತ್ಯೆ
Team Udayavani, Dec 20, 2018, 5:41 PM IST
ಲಕ್ನೋ : ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಗುರಿಯಾಗಿದ್ದ ಹಿರಿಯ ಮಾಜಿ ಜೆನ್ ಪ್ಯಾಕ್ಟ್ ಎಕ್ಸಿಕ್ಯುಟಿವ್ ಸ್ವರೂಪ್ ರಾಜ್ ಉತ್ತರ ಪ್ರದೇಶದಲ್ಲಿನ ತನ್ನ ಅಪಾರ್ಟ್ಮೆಂಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇಬ್ಬರು ಮಹಿಳಾ ಸಹೋದ್ಯೋಗಿಗಳು ಲೈಂಗಿಕ ಕಿರುಕುಳದ ಆರೋಪ ಮಾಡಿದುದನ್ನು ಅನುಸರಿಸಿ ಸಹಾಯಕ ವೈಸ್ ಪ್ರಸಿಡೆಂಟ್ ಸ್ವರೂಪ್ ರಾಜ್ ಅವರನ್ನು ಕಂಪೆನಿಯು ಉದ್ಯೋಗದಿಂದಲೇ ಕಿತ್ತು ಹಾಕಿತ್ತು.
ನನ್ನ ವಿರುದ್ಧ ಮಾಡಲಾಗಿರುವ ಆರೋಪಗಳು ಸುಳ್ಳು ಮತ್ತು ನಿರಾಧಾರ; ಅದನ್ನು ಎದುರಿಸುವ ಧೈರ್ಯ ನನ್ನಲ್ಲಿಲ್ಲ ಎಂದು ಸ್ವರೂಪ್ ತಮ್ಮ ಡೆತ್ ನೋಟ್ನಲ್ಲಿ ಬರೆದಿಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani ಗ್ರೂಪ್ಗೆ ಸಾಲ: ಜಾಗತಿಕ ಬ್ಯಾಂಕ್ಗಳಿಂದ ತಾತ್ಕಾಲಿಕ ಬ್ರೇಕ್?
India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.