ದಿಲ್ಲಿಯ ರೋಗಿಗಳ ಮೂತ್ರದಲ್ಲಿ ಸೀಸದ ಅಂಶ ಪತ್ತೆ
Team Udayavani, Dec 21, 2018, 6:45 AM IST
ಹೊಸದಿಲ್ಲಿ:ರಾಷ್ಟ್ರ ರಾಜಧಾನಿಯ ರೋಗಿಗಳ ಮೂತ್ರದಲ್ಲಿ ಸೀಸ ಮತ್ತು ಅಪಾಯಕಾರಿ ಲೋಹಗಳು ಇರುವುದು ಪತ್ತೆಯಾಗಿದೆ. ಕಳೆದ ವರ್ಷ ದೀಪಾವಳಿ ಸಂದರ್ಭದಲ್ಲಿ ಪಟಾಕಿಯ ಹೊಗೆಯನ್ನು ಉಸಿರಾಡಿದ ರೋಗಿಗಳ ಮೂತ್ರದ ಮಾದರಿ ಪರೀಕ್ಷೆಗೆ ಒಳಪಡಿಸಿದ ಬಳಿಕ ಈ ಆಘಾತಕಾರಿ ಅಂಶ ಬಯಲಾಗಿದೆ.
ಸೆಂಟರ್ ಫಾರ್ ಆಕ್ಯುಪೇಷನಲ್ ಆ್ಯಂಡ್ ಎನ್ವಿರಾನ್‌ಮೆಂಟ್ ಸಂಸ್ಥೆ 2017ರಲ್ಲಿ ನಡೆಸಿದ ಅಧ್ಯಯನದಲ್ಲಿ ಈ ಅಂಶ ಕಂಡು ಬಂದಿದೆ. ಸುಮಾರು 20 ಆಸ್ಪತ್ರೆಗಳಲ್ಲಿನ ರೋಗಿಗಳಲ್ಲಿ ಬ್ಯಾರಿಯಂ, ಸೀಸ ಮತ್ತಿತರ ಅಪಾ ಯಕಾರಿ ಲೋಹಗಳ ಅಂಶ ಮಿತಿಗಿಂತ ಹೆಚಾjಗಿ ದೆ ಎಂದು ಹೇಳಲಾಗಿದೆ. ದೀಪಾವಳಿ ಬಳಿಕ ಆಸ್ಪತ್ರೆಗಳಲ್ಲಿ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾದವರ ಪ್ರಮಾಣ ಶೇ.45ರಷ್ಟು ಹೆಚ್ಚಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.