ಮೂರು ಸಾವಿರ ಭಾರತೀಯರು ನಿರಾಳ
Team Udayavani, Dec 21, 2018, 6:50 AM IST
ಚಂಡೀಗಡ: ಸೌದಿ ಅರೇಬಿಯಾದಲ್ಲಿ ಅತಂತ್ರರಾಗಿರುವ ಸುಮಾರು 3 ಸಾವಿರ ಮಂದಿ ಭಾರತೀಯ ನೌಕರರಿಗೆ ಕೇಂದ್ರ ಸರಕಾರ ಸಹಾಯಹಸ್ತ ಚಾಚಿದ್ದು, ನೌಕರರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಯಾರು ಸ್ವದೇಶಕ್ಕೆ ವಾಪಸಾಗಲು ಬಯಸುತ್ತಾರೋ ಅವರಿಗೆ ರಿಟರ್ನ್ ಟಿಕೆಟ್ ಒದಗಿಸಿದ್ದು, ಯಾರು ಅಲ್ಲೇ ಇದ್ದು ಕೆಲಸ ಮಾಡಲು ಬಯಸುತ್ತಾರೋ, ಅವರ ಪರವಾನಗಿ ನವೀ ಕರಣಕ್ಕೆ ಕೇಂದ್ರ ಸರಕಾರ ಯತ್ನಿಸುತ್ತಿದೆ ಎಂದು ಸಚಿವೆ ಹರ್‌ಸಿಮ್ರತ್ ಕೌರ್ ಗುರುವಾರ ತಿಳಿಸಿದ್ದಾರೆ.
ಅಲ್ಲದೆ, ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು 13 ನಿರ್ಮಾಣ ಸ್ಥಳಗಳಿಗೆ ಭೇಟಿ ನೀಡಲಿದ್ದು, ಕಾರ್ಮಿಕರ ಸ್ಥಿತಿ ಗತಿ ಬಗ್ಗೆ ಪರಿಶೀಲನೆ ನಡೆಸಲಿದೆ. ವೈದ್ಯಕೀಯ ಚಿಕಿತ್ಸೆ ಸೇರಿದಂತೆ ಅವರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸುವ ನಿಟ್ಟಿವಲ್ಲಿ ಕಾರ್ಯ ಪ್ರವೃತ್ತವಾಗಲಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ. ಸೌದಿಯಲ್ಲಿರುವ 3 ಸಾವಿರ ಕಾರ್ಮಿಕರಿಗೆ ಹಲವು ತಿಂಗಳಿಂದ ವೇತನ ನೀಡಿಲ್ಲ, ಅವರ ವೀಸಾ ಮತ್ತು ವಸತಿ ಪರ ವಾನಗಿಯ ಅವಧಿಯೂ ಕೊನೆಗೊಂಡಿದೆ ಎಂಬ ವರದಿ ಹಿನ್ನೆಲೆಯಲ್ಲಿ ಕೌರ್ ಅವರು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ಗೆ ಈ ಮಾಹಿತಿ ತಲುಪಿಸಿ, ಸಹಾಯ ಕೋರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.