ಹೆಸರು ಕಾಳು ಖರೀದಿ ಅವಧಿ ವಿಸ್ತರಣೆ
Team Udayavani, Dec 21, 2018, 6:00 AM IST
ಬೆಳಗಾವಿ: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆ ಅಡಿ ಡಿಸೆಂಬರ್ 24ರಿಂದ 2019ರ ಜನವರಿ 7ರವರೆಗೂ ಹೆಚ್ಚುವರಿಯಾಗಿ 5 ಸಾವಿರ ಟನ್ ಹೆಸರು ಕಾಳು ಖರೀದಿ ಮಾಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಹಕಾರ ಸಚಿವ ಬಂಡೆಪ್ಪ ಕಾಂಶಪೂರ್ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಬೆಲೆ ಸ್ಥಿರೀಕರಣ ಸಂಪುಟ ಉಪ ಸಮಿತಿ ಈಗಾಗಲೇ ನೋಂದಾಯಿಸಿಕೊಂಡಿರುವ ಕಲಬುರಗಿ, ಬೀದರ್, ಯಾದಗಿರಿ, ಬಾಗಲಕೋಟೆ, ಬೆಳಗಾವಿ, ಗದಗ ಹಾಗೂ ಧಾರವಾಡ ಜಿಲ್ಲೆಗಳ ರೈತರಿಂದ ಹೆಸರು ಕಾಳು ಖರೀದಿಸಲು ನಿರ್ಧರಿಸಲಾಗಿದೆ.
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಈಗಾಗಲೇ 2.97 ಲಕ್ಷ ಕ್ವಿಂಟಾಲ್ ಹೆಸರುಕಾಳನ್ನು 75,069 ರೈತರಿಂದ ಖರೀದಿ ಮಾಡಲಾಗಿದ್ದು, ಒಟ್ಟು 1,14,549 ರೈತರು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಲು ಹೆಸರು ನೋಂದಾಯಿಸಿದ್ದಾರೆ. ಬಾಕಿ ಉಳಿದಿರುವ 39,480 ರೈತರಿಂದ ಹೆಚ್ಚುವರಿಯಾಗಿ 5 ಸಾವಿರ ಟನ್ ಹೆಸರು ಕಾಳು ಖರೀದಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Madikeri: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.