ದೇವಸ್ಥಾನದ ಮಹತ್ವ
Team Udayavani, Dec 22, 2018, 5:40 AM IST
1. ದೇವಸ್ಥಾನಕ್ಕೆ ಹೋಗುವುದರಿಂದ ನಮಗೆ ಅಲ್ಲಿನ ಸಾತ್ತ್ವಿಕತೆಯನ್ನು ಗ್ರಹಿಸಲು ಸಾಧ್ಯವಾಗುತ್ತದೆ ಮತ್ತು ದೇವಸ್ಥಾನದಲ್ಲಿರುವ ಸಾತ್ತ್ವಿಕ ವಾತಾವರಣದಿಂದಾಗಿ ದೇವತೆಯ ಬಗ್ಗೆ ನಮ್ಮ ಭಕ್ತಿಭಾವವು ಹೆಚ್ಚಾಗಲು ಸಹಾಯವಾಗುತ್ತದೆ.
2. ದೇವಸ್ಥಾನದಲ್ಲಿ ಪೂಜೆ, ಅಭಿಷೇಕ ಮುಂತಾದ ಧಾರ್ಮಿಕ ವಿಧಿಗಳ ಸಮಯದಲ್ಲಿ ಹಾಗೂ ಆರತಿಯ ಸಮಯದಲ್ಲಿ ದೇವತೆಯ ಪತ್ರಕಗಳು (ದೇವತೆಯ ಸೂಕ್ಷ್ಮಾತಿ ಸೂಕ್ಷ್ಮ ಚೈತನ್ಯಕಣಗಳು) ದೇವತೆಯ ಮೂರ್ತಿಯ ಕಡೆಗೆ ಬಹಳಷ್ಟು ಪ್ರಮಾಣದಲ್ಲಿ ಆಕರ್ಷಿತವಾಗುತ್ತವೆ. ಇಂಥ ಸಮಯದಲ್ಲಿ ನಾವು ದೇವಸ್ಥಾನದಲ್ಲಿ ಉಪಸ್ಥಿತರಿದ್ದರೆ ನಮಗೆ ಆ ಪತ್ರಕಗಳಿಂದ ಲಾಭವಾಗುತ್ತದೆ.
3. ಸ್ವಯಂಭೂ ಅಥವಾ ಜಾಗೃತ ದೇವಸ್ಥಾನಗಳಲ್ಲಿ (ಉದಾ. 12 ಜ್ಯೋತಿರ್ಲಿಂಗಗಳು) ಹಾಗೂ ಸಂತರು ಕಟ್ಟಿಸಿರುವ ದೇವಸ್ಥಾನಗಳಲ್ಲಿ ಶಕ್ತಿ ಮತ್ತು ಚೈತನ್ಯದ ಪ್ರಮಾಣವು ಹೆಚ್ಚಿರುವುದರಿಂದ ಇಂಥ ದೇವಸ್ಥಾನಗಳ ದರ್ಶನಕ್ಕೆ ಹೋದರೆ ನಮಗೆ ಹೆಚ್ಚಿನ ಲಾಭವಾಗುತ್ತದೆ.
(ಆಧಾರ : ಸನಾತನ ಸಂಸ್ಥೆಯ ಗ್ರಂಥ “ದೇವಸ್ಥಾನದಲ್ಲಿ ದರ್ಶನವನ್ನು ಹೇಗೆ ಪಡೆಯಬೇಕು?’)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Astrology 2024: 2024ರಲ್ಲಿ ಮಿಶ್ರ ಫಲಗಳೇ ಅಧಿಕ-ರಾಜ್ಯದಲ್ಲೇನಾಗುತ್ತದೆ?
ಜ್ಯೋತಿಷ್ಯದಲ್ಲಿ ನವಗ್ರಹಕ್ಕಿಂತಲೂ ನಕ್ಷತ್ರಗಳಿಗೆ ಹೆಚ್ಚು ಪ್ರಾಮುಖ್ಯತೆ ಯಾಕೆ ಕೊಡಲಾಗಿದೆ?
ಶುಭ ವಿಚಾರ ತಿಳಿಯುವ ಗೋಚಾರ ಫಲ ಎಂದರೇನು, ಗುರುಬಲ ಯಾವಾಗ ಆರಂಭವಾಗಲಿದೆ…
ಮಾರಕಾಧಿಪತಿ, ಭಾದಕಾಧಿಪತಿ: ಅಕಾಲಿಕ ಮರಣದ ಬಗ್ಗೆ “ಅಷ್ಠಮ ಸ್ಥಾನ” ಮುನ್ಸೂಚನೆ ಕೊಡುತ್ತದೆಯೇ?
ಗಜಕೇಸರಿ ಯೋಗ… ಈ ಯೋಗ ಹೇಗೆ ಉಂಟಾಗುತ್ತದೆ, ಇದರ ಮಹತ್ವವೇನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.