ದಿ| ರಾಜೀವ್‌ ಭಾರತ ರತ್ನ ಹಿಂಪಡೆವ ಠರಾವು: ಆಪ್‌ ಶಾಸಕಿ ರಾಜೀನಾಮೆ?


Team Udayavani, Dec 22, 2018, 11:05 AM IST

alka-lamba-aap-mla-700.jpg

ಹೊಸದಿಲ್ಲಿ : ದಿವಂಗತ ಪ್ರಧಾನಿ ರಾಜೀವ್‌ ಗಾಂಧಿ ಅವರಿಗೆ ಕೊಡಲಾಗಿದ್ದ ಭಾರತ ರತ್ನ ಪ್ರಶಸ್ತಿಯನ್ನು 1984ರ ಸಿಕ್ಖ್ ವಿರೋಧಿ ಗಲಭೆಗೆ ಸಂಬಂಧಿಸಿ ಹಿಂಪಡೆವ ಠರಾವನ್ನು ಬೆಂಬಲಿಸದ ಆಪ್‌ ಶಾಸಕಿ ಅಲ್ಕಾ ಲಾಂಬಾ ಅವರು ‘ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಅಪ್ಪಣೆ ಕೊಡಿಸಿರುವಂತೆ ಶಾಸಕತ್ವಕ್ಕೆ ರಾಜೀನಾಮೆ ನೀಡುವೆ’ ಎಂದು ಹೇಳಿದ್ದಾರೆ.

ನಿನ್ನೆ ಶುಕ್ರವಾರ ದಿಲ್ಲಿ ವಿಧಾನ ಸಭೆ, 1984ರ ಸಿಕ್ಖ್ ವಿರೋಧಿ ಗಲಭೆಗೆ ಸಂಬಂಧಿಸಿ ಅಂದಿನ ಪ್ರಧಾನಿ, ದಿವಂಗತ ರಾಜೀವ್‌ ಗಾಂಧಿಗೆ ನೀಡಲಾಗಿದ್ದ ಭಾರತ ರತ್ನ ಪ್ರಶಸ್ತಿಯನ್ನು 1984ರ ಸಿಕ್ಖ್ ವಿರೋಧಿ ಗಲಭೆಗೆ ಸಂಬಂಧಿಸಿ ಹಿಂಪಡೆಯಬೇಕೆಂದು ಆಗ್ರಹಿಸುವ ಠರಾವನ್ನು ಕೈಗೊಂಡಿತ್ತು. ಆದರೆ ಅದಾಗಿ ಸ್ವಲ್ಪವೇ ಹೊತ್ತಿನ ಬಳಿಕ ಆಮ್‌ ಆದ್ಮಿ ಪಾರ್ಟಿ ಅತ್ಯಂತ ತುರುಸಿನಲ್ಲಿ ಠರಾವಿನಲ್ಲಿ ಮಾಡಲಾಗಿರುವ ದಿವಂಗತ ಕಾಂಗ್ರೆಸ್‌ ನಾಯಕನ ಉಲ್ಲೇಖದಿಂದ ದೂರ ಸರಿದಿತ್ತು. 

‘ಈ ಠರಾವನ್ನು ಬೆಂಬಲಿಸುವಂತೆ ನನ್ನ ಮೇಲೆ ಒತ್ತಡ ಹೇರಲಾಗಿತ್ತು; ನಾನದನ್ನು ಪ್ರತಿರೋಧಿಸಿದ್ದೆ. ಇದರ ಫ‌ಲವಾಗಿ ಯಾವುದೇ ಪರಿಣಾಮ ಎದುರಿಸಲು ನಾನು ಸಿದ್ಧ ಎಂದು ಕೂಡ ಹೇಳಿದ್ದೆ. ಆ ಪ್ರಕಾರ ನನ್ನ ರಾಜೀನಾಮೆಯನ್ನು ಸಿಎಂ ಕೇಜ್ರಿವಾಲ್‌ ಆಗ್ರಹಿಸಿದ್ದಾರೆ. ಅಂತೆಯೇ ನಾನು ರಾಜೀನಾಮೆ ನೀಡಲು ಸಿದ್ಧಳಿದ್ದೇನೆ’ ಎಂದು ಅಲ್ಕಾ ಲಾಂಬಾ ಹೇಳಿದ್ದಾರೆ. 

ದಿಲ್ಲಿಯ ಚಾಂದನೀ ಚೌಕ ಕ್ಷೇತ್ರದ ಆಪ್‌ ಶಾಸಕಿಯಾಗಿರುವ ಅಲ್ಕಾ, ನಿನ್ನೆ ವಿಧಾನಸಭೆಯಲ್ಲಿ ಠರಾವು ಮಂಡನೆಯಾದಾಗ ಸಭಾತ್ಯಾಗಮಾಡಿದ್ದರು. ಇದಕ್ಕಾಗಿ ನಾನು ತ್ಯಾಗಪತ್ರ ಕೊಡಬೇಕೆಂಬ ಸಿಎಂ ಕೇಜ್ರಿವಾಲ್‌ ಸಂದೇಶ ನನಗೆ ಒಡನೆಯೇ ಬಂದಿತ್ತು. 

ಟಾಪ್ ನ್ಯೂಸ್

Udupi: ಬೋಟ್‌ ಮುಳುಗಡೆ: 70 ಲ.ರೂ.ನಷ್ಟ

Udupi: ಬೋಟ್‌ ಮುಳುಗಡೆ: 70 ಲ.ರೂ.ನಷ್ಟ

da

BBK11: ದೈತ್ಯರನ್ನೇ ಮಣ್ಣು ಮುಕ್ಕಿಸಿ ಮಹತ್ವದ ಟಾಸ್ಕ್ ನಲ್ಲಿ ಮಿಂಚಿದ ಧನರಾಜ್

Women’s Ashes: Another win for Australia

Women’s Ashes: ಆಸ್ಟ್ರೇಲಿಯಕ್ಕೆ ಮತ್ತೊಂದು ಗೆಲುವು

Aranthodu: ಪೈಂಬೆಚಾಲ್‌; ಗಾಯಾಳು ಮಹಿಳೆ ಸಾವು

Aranthodu: ಪೈಂಬೆಚಾಲ್‌; ಗಾಯಾಳು ಮಹಿಳೆ ಸಾವು

Guttigaru: ಅಂಗಡಿ, ದೇವಸ್ಥಾನದಿಂದ ಕಳವು

Guttigaru: ಅಂಗಡಿ, ದೇವಸ್ಥಾನದಿಂದ ಕಳವು

Mulki: ಟಿಪ್ಪರ್‌ ಯದ್ವಾತದ್ವಾ ಚಾಲನೆ; ಹಲವರಿಗೆ ಗಾಯ

Mulki: ಟಿಪ್ಪರ್‌ ಯದ್ವಾತದ್ವಾ ಚಾಲನೆ; ಹಲವರಿಗೆ ಗಾಯ

Kadaba ಮರ್ದಾಳ: ಮನೆಗೆ ನುಗ್ಗಿ ಕಳ್ಳತನ

Kadaba ಮರ್ದಾಳ: ಮನೆಗೆ ನುಗ್ಗಿ ಕಳ್ಳತನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sabarimala: Over 2 lakh devotees watch Makar Jyoti

Sabarimala: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಮಕರ ಜ್ಯೋತಿ ವೀಕ್ಷಣೆ

Rajasthan High Court grants bail to Asaram bapu

ಅಸಾರಾಂಗೆ ರಾಜಸ್ಥಾನ ಹೈಕೋರ್ಟ್ ಜಾಮೀನು

KTR and BRS leaders are under house arrest

House arrest: ಮಾರಾಮಾರಿ ಪ್ರಕರಣ; ಕೆಟಿಆರ್‌ ಸೇರಿ ಬಿಆರೆಸ್‌ ಪ್ರಮುಖರ ಗೃಹ ಬಂಧನ

Pathanamthitta: 44 people arrested in the case of asault of a Dalit girl

Pathanamthitta: ದಲಿತ ಬಾಲಕಿಯ ಮೇಲೆ ದೌರ್ಜನ್ಯ ಪ್ರಕರಣದಲ್ಲಿ 44 ಜನರ ಬಂಧನ

Talk of contesting alone: ​​Sharad Pawar pours fuel into the Aghadi rift

M‌VA: ಏಕಾಂಗಿ ಸ್ಪರ್ಧೆ ಮಾತು: ಅಘಾಡಿ ಬಿರುಕು ವದಂತಿಗೆ ಪುಷ್ಟಿ ನೀಡಿದ ಪವಾರ್

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Udupi: ಬೋಟ್‌ ಮುಳುಗಡೆ: 70 ಲ.ರೂ.ನಷ್ಟ

Udupi: ಬೋಟ್‌ ಮುಳುಗಡೆ: 70 ಲ.ರೂ.ನಷ್ಟ

Australian Open-2025: Wawrinka out; Fritz wins

Australian Open-2025: ವಾವ್ರಿಂಕ ಔಟ್‌; ಫ್ರಿಟ್ಜ್  ಗೆಲುವು

da

BBK11: ದೈತ್ಯರನ್ನೇ ಮಣ್ಣು ಮುಕ್ಕಿಸಿ ಮಹತ್ವದ ಟಾಸ್ಕ್ ನಲ್ಲಿ ಮಿಂಚಿದ ಧನರಾಜ್

Women’s Ashes: Another win for Australia

Women’s Ashes: ಆಸ್ಟ್ರೇಲಿಯಕ್ಕೆ ಮತ್ತೊಂದು ಗೆಲುವು

Aranthodu: ಪೈಂಬೆಚಾಲ್‌; ಗಾಯಾಳು ಮಹಿಳೆ ಸಾವು

Aranthodu: ಪೈಂಬೆಚಾಲ್‌; ಗಾಯಾಳು ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.