ಮೈದಾ ಚಕ್ಕುಲಿ


Team Udayavani, Dec 22, 2018, 1:39 PM IST

22-december-11.gif

ಬೇಕಾಗುವ ಸಾಮಗ್ರಿಗಳು: 
ಮೈದಾ ಹಿಟ್ಟು: ಅರ್ಧ ಕೆ.ಜಿ.
ತುಪ್ಪ: 4 ಚಮಚ
ಜೀರಿಗೆ: 1 ಚಮಚ
ಓಂಕಾ ಳು: 1 ಚಮಚ
ಎಳ್ಳು: 2 ಚಮಚ
ಕೆಂಪು ಮೆಣಸಿನ ಹುಡಿ: 2 ಚಮ ಚ
ಉಪ್ಪು: ರುಚಿಗೆ ತಕ್ಕಷ್ಟು

ಮಾಡುವ ವಿಧಾನ:
ಮೈದಾ ಹಿಟ್ಟನ್ನು ಜರಡಿ ಮಾಡಿಕೊಳ್ಳಿ. ಅನಂತರ ಹಿಟ್ಟನ್ನು ಒಂದು ಬಿಳಿಯ ಹತ್ತಿ ಬಟ್ಟೆಯಲ್ಲಿ ಕಟ್ಟಿ ಉಗಿಯಲ್ಲಿ 10 ನಿಮಿಷ ಬೇಯಿಸಬೇಕು. ಬಳಿ ಕ ಹಿಟ್ಟು ಸ್ವಲ್ಪ ಗಟ್ಟಿಯಾಗುತ್ತದೆ ಅದನ್ನು ಪುಡಿ ಮಾಡಿಕೊಳ್ಳಬೇಕು. ಬಳಿಕ ಹಿಟ್ಟಿಗೆ ಬಿಸಿ ಮಾಡಿದ ತುಪ್ಪ, ಜೀರಿಗೆ, ಓಂಕಾಳು, ಎಳ್ಳು, ಕೆಂಪು ಮೆಣಸಿನಪುಡಿ, ಉಪ್ಪು ಹಾಕಿ ಸ್ವಲ್ಪ ಸ್ವಲ್ಪವೇ ನೀರು ಹಾಕಿಕೊಂಡು ಕಲಸಿಕೊಳ್ಳಬೇಕು. ಬಳಿಕ ಚಕ್ಕುಲಿ ಮಾಡುವ ಅಚ್ಚಿನಲ್ಲಿ ಹಾಕಿ ಎಣ್ಣೆ ಬಿಸಿ ಮಾಡಿ ಅದರಲ್ಲಿ ಚೆನ್ನಾಗಿ ಹೊಂಬಣ್ಣ ಬರುವವರೆಗೆ ಕಾಯಿಸಬೇಕು. 

ಗೀತಾ ಹನ್ಸ್‌,
ಮಂಗಳೂರು

ಟಾಪ್ ನ್ಯೂಸ್

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

police

Kasaragod; ಬಂದೂಕು ತೋರಿಸಿ ಹಲ್ಲೆ : ನಾಲ್ವರ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.