ಡಿಎಂಕೆ ಮೈತ್ರಿ ಕೂಟ ತೊರೆದರೆ ಕಾಂಗ್ರೆಸ್ ಜತೆ ಮೈತ್ರಿ: ಕಮಲಹಾಸನ್
Team Udayavani, Dec 22, 2018, 4:41 PM IST
ಚೆನ್ನೈ : 2019ರ ಲೋಕಸಭಾ ಚುನಾವಣೆಯಲ್ಲಿ ಹೋರಾಡಲು ಸಮಾನ ಮನಸ್ಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುಕ್ಕೆ ತನಗೆ ತನ್ನ ಮಕ್ಕಳ್ ನೀತಿ ಮೈಯಮ್ ಪಕ್ಷವು ಅಧಿಕಾರ ನೀಡಿದೆ ಎಂದು ಪಕ್ಷದ ಮುಖ್ಯಸ್ಥ, ಚಿತ್ರ ನಟ ಕಮಲಹಾಸನ್ ಅವರು ಇಂದು ಶನಿವಾರ ಇಲ್ಲಿ ಹೇಳಿದ್ದಾರೆ.
ಪಕ್ಷದ ಕಾರ್ಯಕಾರಿಣಿ ಮತ್ತು ಆಡಳಿತಗಾರರ ಮಂಡಳಿಯಲ್ಲಿ ಈ ಬಗ್ಗೆ ಚರ್ಚಿಸಲಾಗಿ ಸಮಾನ ಮನಸ್ಕ ಪಕ್ಷಗಳೊಂದಿಗೆ ಮೈತ್ರಿ ಹೊಂದಲು ಮತ್ತು ಉತ್ತಮ ಮೈತ್ರಿ ಸಾಧ್ಯವಾಗುವಂತೆ ಸೂಕ್ತ ನಿರ್ಧಾರ ಕೈಗೊಳ್ಳಲು ಪಕ್ಷವು ತನಗೆ ಅಧಿಕಾರ ನೀಡಿದೆ ಎಂದು ಕಮಲಹಾಸನ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ಡಿಎಂಕೆ ಮೈತ್ರಿಕೂಟದಿಂದ ಹೊರಬರಲು ಕಾಂಗ್ರೆಸ್ ನಿರ್ಧರಿಸಿದಲ್ಲಿ ಅದರೊಂದಿಗೆ (ಕಾಂಗ್ರೆಸ್) ಚುನಾವಣಾ ಮೈತ್ರಿ ಹೊಂದಲು ತನ್ನ ಪಕ್ಷ ಸಿದ್ಧವಿದೆ ಎಂದು ಕಮಲ ಹಾಸನ್ ಹೇಳಿದರು.
ಈ ವರ್ಷ ಫೆಬ್ರವರಿಯಲ್ಲಿ ಅಸ್ತಿತ್ವಕ್ಕೆ ಬಂದ ಕಮಲಹಾಸನ್ ಅವರ ಹೊಸ ಪಕ್ಷವು 2019ರ ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಹೋರಾಡಲು ಬಯಸುವುದಿಲ್ಲ; ಸ್ಥಾಪಿತ ಸಮಾನ ಮನಸ್ಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ರಣತಂತ್ರವನ್ನು ರೂಪಿಸಲಿದೆ ಎಂದು ಕಮಲಹಾಸನ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Maha Election: ಡಿಕೆಶಿ ಸೇರಿ ಕಾಂಗ್ರೆಸ್ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ
Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
ಕಾಸರಗೋಡು: ಬೈಕ್ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ
Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.