ಸುಪ್ರೀಂ ಮೆಟ್ಟಿಲೇರಿದ ಸಜ್ಜನ್
Team Udayavani, Dec 23, 2018, 6:35 AM IST
ಹೊಸದಿಲ್ಲಿ: 1984ರ ಸಿಖ್ ನರಮೇಧ ಪ್ರಕರಣದಲ್ಲಿ ತಮಗೆ ಜೀವಾವಧಿ ಶಿಕ್ಷೆ ವಿಧಿಸಿರುವ ದೆಹಲಿ ಹೈಕೋರ್ಟ್ನ ತೀರ್ಪಿನ ವಿರುದ್ಧ ಕಾಂಗ್ರೆಸ್ನ ಮಾಜಿ ನಾಯಕ ಸಜ್ಜನ್ ಕುಮಾರ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಸುಪ್ರೀಂ ಕೋರ್ಟ್ನಲ್ಲಿ ಸಜ್ಜನ್ ಈಗಾಗಲೇ ಮೇಲ್ಮನವಿ ಸಲ್ಲಿಸಿರುವ ವಿಚಾರವನ್ನು ತಮಗೆ ಸರ್ವೋಚ್ಚ ನ್ಯಾಯಾಲಯದ ರಿಜಿಸ್ಟ್ರಾರ್ ತಿಳಿಸಿದ್ದಾರೆಂದು ಸಿಖ್ ನರಮೇಧದಲ್ಲಿ ನೊಂದ ಕುಟುಂಬಗಳ ಪರ ವಕೀಲ ಎಚ್.ಎಸ್. ಫೂಲ್ಕಾ ತಿಳಿಸಿದ್ದಾರೆ. ಅಲ್ಲದೆ, ಹೈಕೋರ್ಟ್ ತೀರ್ಪಿನ ವಿರುದ್ಧ ಸಜ್ಜನ್ ಪರವಾಗಿ ಯಾರೇ ಮೇಲ್ಮನವಿ ಸಲ್ಲಿಸಿದರೂ ಅದನ್ನು ಪುರಸ್ಕರಿಸಬಾರ ದೆಂದು ಈಗಾಗಲೇ ನೊಂದ ಕುಟುಂಬಗಳು ಸುಪ್ರೀಂನಲ್ಲಿ ಕೇವಿಯಟ್ ಸಲ್ಲಿಸಿವೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
IPL Mega Auction: ಬಟ್ಲರ್ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?
IPL Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್ ಅಯ್ಯರ್ ಪಂಜಾಬ್ ಪಾಲಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.