ಇಂಡೋನೇಷ್ಯಾದಲ್ಲಿ ಭಾರೀ ಭೂಕಂಪ, ಸುನಾಮಿ; 168 ಮಂದಿ ಬಲಿ!
Team Udayavani, Dec 23, 2018, 11:34 AM IST
ಜಕಾರ್ತಾ: ಇಂಡೋನೇಷ್ಯಾದ ಪ್ರವಾಸಿ ಸ್ಥಳವಾಗಿರುವ ತಾಂಜುಂಗ್ ಲೆಸುಂಗ್ ಬೀಚ್ ಬಳಿ ಶನಿವಾರ ರಾತ್ರಿ ಪ್ರಬಲ ಭೂಕಂಪ ಸಂಭವಿಸಿದ ಬಳಿಕ ಸುನಾಮಿ ಅಲೆಗಳು ಅಪ್ಪಳಿಸಿದ್ದು ಕನಿಷ್ಠ 164 ಮಂದಿ ಸಾವನ್ನಪ್ಪಿದ್ದಾರೆ.
ಭೂಮಿಯ ಆಳದಲ್ಲಿ ಕಂಪನದಿಂದಾಗಿ ಕುಸಿತ ಉಂಟಾಗಿ ಸುನಾಮಿ ಅಲೆಗಳು ಎದ್ದಿದ್ದು, ಸುಮಾತ್ರಾದ ಬೀಚ್ ಭಾಗಕ್ಕೆ ಅಪ್ಪಳಿಸಿವೆ. 700ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು,ಕೆಲವರು ನಾಪತ್ತೆಯಾಗಿದ್ದಾರೆ.
ಹುಣ್ಣಿಮೆ ರಾತ್ರಿಯಲ್ಲಿ ಸಮುದ್ರದಲ್ಲಿ ಭಾರಿ ಅಲೆಗಳು ಎದ್ದ ಪರಿಣಾಮ ದ್ವೀಪ ರಾಷ್ಟ್ರದಲ್ಲಿ ತಲ್ಲಣ ಸೃಷ್ಟಿಸಿವೆ.ಅನಾಕ್ ಕ್ರಕಾಟೋವಾ ಎನ್ನುವ ದ್ವೀಪದಲ್ಲಿ ಜ್ವಾಲಾಮುಖೀಯು ಕಾಣಿಸಿಕೊಂಡಿರುವುದಾಗಿ ವರದಿಯಾಗಿದೆ.
2004 ರಲ್ಲಿ ಡಿಸೆಂಬರ್ 26 ರಂದು ಭೀಕರ ಸುನಾಮಿ ಅಪ್ಪಳಿಸಿ 2 ಲಕ್ಷದ 26 ಸಾವಿರ ಮಂದಿ ಸಾವನ್ನಪ್ಪಿದ್ದರು. ಇಂಡೋನೇಷ್ಯಾವೊಂದರಲ್ಲೇ 1 ಲಕ್ಷದ 20 ಸಾವಿರ ಜನರು ಪ್ರಾಣ ಕಳೆದುಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Donald Trump: ನೀಲಿ ಚಿತ್ರ ತಾರೆಗೆ ಲಂಚ: ಅಧಿಕಾರಕ್ಕೆ ಮೊದಲೇ ಟ್ರಂಪ್ ಕೇಸಿನ ತೀರ್ಪು
House Of Representatives: ಈ ಬಾರಿ ಅಮೆರಿಕ ಸಂಸತ್ತಲ್ಲಿ ಗರಿಷ್ಠ ಸಂಖ್ಯೆ ಹಿಂದುಗಳು!
HMPV; ಚಳಿಗಾಲದಲ್ಲಿ ಸೋಂಕು ಸಾಮಾನ್ಯ: ಗಾಬರಿ ಬೇಡ ಎಂದ ಚೀನ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
PM Modi Gifts: 2023ರಲ್ಲಿ ಬೈಡನ್ ಪತ್ನಿ ಜಿಲ್ ಅವರಿಗೆ ಮೋದಿ 17 ಲಕ್ಷದ ಉಡುಗೊರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.