ಆಸೀಸ್ ಟೆಸ್ಟ್ ತಂಡದಲ್ಲಿ ಏಳರ ಹರೆಯದ ಲೆಗ್‌ಸ್ಪಿನ್ನರ್!
Team Udayavani, Dec 24, 2018, 6:45 AM IST
ಮೆಲ್ಬರ್ನ್: ಬುಧವಾರದಿಂದ ಮೆಲ್ಬರ್ನ್ನಲ್ಲಿ ಭಾರತ-ಆಸ್ಟ್ರೇಲಿಯ ನಡುವಿನ 3ನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಅಷ್ಟರಲ್ಲಿ ಆಸ್ಟ್ರೇಲಿಯ ಕ್ರಿಕೆಟ್ ತಂಡದಿಂದ ಮಾನವೀಯ ಸುದ್ದಿಯೊಂದು ಹೊರಬಿದ್ದಿದೆ. ಕೇವಲ ಏಳರ ಹರೆಯದ ಲೆಗ್‌ಸ್ಪಿನ್ನರ್ ಆರ್ಚಿ ಶಿಲ್ಲರ್‌ನನ್ನು ತನ್ನ 15ರ ಬಳಗಕ್ಕೆ ಸೇರಿಸಿಕೊಂಡಿದೆ.
ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿಯನ್ನು ಔಟ್ ಮಾಡುವ ಗುರಿಯಿಟ್ಟುಕೊಂಡಿರುವ ಶಿಲ್ಲರ್‌ಗೆ ಹೃದಯರೋಗವಿದೆ. ಇದನ್ನು ಗಮನಿಸಿರುವ ಆಸ್ಟ್ರೇಲಿಯ ಕ್ರಿಕೆಟ್ ಮಂಡಳಿಯೇ ಈತನನ್ನು ತಂಡಕ್ಕೆ ಆಯ್ಕೆ ಮಾಡಿದೆ. ಕೊಹ್ಲಿಯನ್ನು ಔಟ್ ಮಾಡುವುದು ಮಾತ್ರವಲ್ಲ, ಆಸೀಸ್ ತಂಡದ ನಾಯಕತ್ವ ವಹಿಸುವುದೂ ಶಿಲ್ಲರ್ ಕನಸು.
ಈ ಹುಡುಗನನ್ನು ಭಾರತ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಮುನ್ನವೇ ತಂಡದ ಅಭ್ಯಾಸದಲ್ಲಿ ಸೇರಿಸಿಕೊಳ್ಳಲಾಗಿತ್ತು. ಈಗ ಅಂತಿಮ 15ರ ಬಳಗಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ. ಶಿಲ್ಲರ್ 11ರ ಬಳಗದಲ್ಲಿ ಕಾಣಿಸಿಕೊಂಡು, ಕೆಲನಿಮಿಷಗಳ ಮಟ್ಟಿಗೆ ಆಡುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hockey: ವನಿತಾ ಏಷ್ಯಾ ಚಾಂಪಿಯನ್ಸ್ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Border-Gavaskar Trophy ಆರಂಭಕ್ಕೆ ಮುನ್ನ ಗಂಭೀರ್- ರಿಕಿ ಪಾಂಟಿಂಗ್ ವಾಗ್ಯುದ್ಧ
INDvsSA: ಸೆಂಚುರಿಯನ್‌ನಲ್ಲೂ ಕ್ವಿಕ್, ಬೌನ್ಸಿ ಟ್ರ್ಯಾಕ್?: ಸುಧಾರಿಸಬೇಕಿದೆ ಬ್ಯಾಟಿಂಗ್
MUST WATCH
ಹೊಸ ಸೇರ್ಪಡೆ
Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ
Hockey: ವನಿತಾ ಏಷ್ಯಾ ಚಾಂಪಿಯನ್ಸ್ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.