ಶಟ್ಡೌನ್ಗೆ 2ನೇ ದಿನ
Team Udayavani, Dec 24, 2018, 6:55 AM IST
ವಾಷಿಂಗ್ಟನ್: ಮೆಕ್ಸಿಕೋ ಗಡಿಯಲ್ಲಿ ಗೋಡೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಸ್ತಾಪವನ್ನು ವಿರೋಧಿಸಿ ಹಣಕಾಸು ಮಸೂದೆಗೆ ಡೆಮಾಕ್ರಾಟ್ ಪಕ್ಷ ಅನುಮತಿ ನೀಡದ ಕಾರಣ ಶನಿವಾರದಿಂದ ಅಮೆರಿಕ ಭಾಗಶಃ ಸ್ತಬ್ಧವಾಗಿದೆ.
ಕ್ರಿಸ್ಮಸ್ ನಂತರವೇ ಸಮಸ್ಯೆಗೆ ಪರಿಹಾರ ಸಿಗುವ ಸಾಧ್ಯತೆ ಇರುವುದರಿಂದ ಇನ್ನೂ ಕೆಲವು ದಿನಗಳವರೆಗೆ ಈ ಸಮಸ್ಯೆ ಮುಂದುವರಿಯಲಿದೆ ಎನ್ನಲಾಗಿದೆ. ಬಹುತೇಕ ಸರ್ಕಾರಿ ಸಂಸ್ಥೆಗಳು ಕಾರ್ಯ ಸ್ಥಗಿತಗೊಳಿಸಿವೆ. ಶ್ವೇತಭವನದಲ್ಲೂ ಅಧಿಕಾರಿಗಳ ಸಂಖ್ಯೆ ಕಡಿಮೆ ಇರಲಿದೆ. ಸಾಮಾನ್ಯವಾಗಿ ಕ್ರಿಸ್ಮಸ್ಗೆ ಫ್ಲೋರಿಡಾಗೆ ತೆರಳುತ್ತಿದ್ದ ಟ್ರಂಪ್ ಈ ಬಾರಿ ವಾಷಿಂಗ್ಟನ್ನಲ್ಲೇ ಇರುವುದಾಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್ಗೆ ಕ್ಲೀನ್ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
MUST WATCH
ಹೊಸ ಸೇರ್ಪಡೆ
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್ಇ
B Z Zameer ahmed khan ಹೇಳಿಕೆ ಹಿಂದೆ ಎಚ್ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.