ನಾಳೆ ಐತಿಹಾಸಿಕ ಸೇತುವೆ ಲೋಕಾರ್ಪಣೆ


Team Udayavani, Dec 24, 2018, 6:00 AM IST

bridge.jpg

ದಿಬ್ರುಗಢ: ಏಷ್ಯಾದ ಅತಿ ಉದ್ದದ ರೈಲು-ರಸ್ತೆ ಸೇತುವೆ ಅಸ್ಸಾಂನ ಬೊಗಿಬೀಲ್‌ ಸೇತುವೆಯನ್ನು ಮಂಗಳವಾರ ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. 

4.9 ಕಿ.ಮೀ ಉದ್ದದ ಈ ಸೇತುವೆಯನ್ನು ಬ್ರಹ್ಮಪುತ್ರ ನದಿಯ ಮೇಲೆ ನಿರ್ಮಿಸಲಾಗಿದೆ. ಅಷ್ಟೇ ಅಲ್ಲ, ಇದು ಭಾರತದಲ್ಲೇ ಮೊದಲ ಬಾರಿಗೆ ವೆಲ್ಡ್‌ ಮಾಡಿ ನಿರ್ಮಿಸಲಾದ ಸೇತುವೆ ಎಂಬ ಹೆಗ್ಗಳಿಕೆಯನ್ನೂ ಪಡೆದಿದೆ. ಯುರೋಪಿ ಯನ್‌ ಮಾನದಂಡದ ಪ್ರಕಾರ ಮೊದಲ ಬಾರಿಗೆ ಭಾರತದಲ್ಲಿ ವೆಲ್ಡ್‌ ಮಾಡಿ ಸೇತುವೆ ನಿರ್ಮಾಣ ಮಾಡ ಲಾ ಗಿದೆ. ಸಂಪೂರ್ಣವಾಗಿ ವೆಲ್ಡ್‌ ಮಾಡಿದ ಸೇತುವೆಯ ನಿರ್ವಹಣೆ ವೆಚ್ಚ ಅತ್ಯಂತ ಕಡಿಮೆ ಇರುತ್ತದೆ.

ಈ ಸೇತುವೆಯನ್ನು 5900 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಮುಂದಿನ 120 ವರ್ಷಗಳವರೆಗೆ ಈ ಸೇತುವೆಯನ್ನು ನಿರ್ವಹಿಸಲಾಗುತ್ತದೆ. ಅಸ್ಸಾಂನಿಂದ ಅರುಣಾಚಲ ಪ್ರದೇಶಕ್ಕೆ ತೆರಳುವ ಸಮಯವನ್ನು ನಾಲ್ಕು ತಾಸುಗಳಷ್ಟು ಅಂದರೆ 170 ಕಿ.ಮೀ ಕಡಿಮೆ ಮಾಡಲಿದೆ. ಅಷ್ಟೇ ಅಲ್ಲ, ದೆಹಲಿಯಿಂದ ದಿಬ್ರುಗಢಕ್ಕೆ ಪ್ರಯಾಣಿಸುವ ರೈಲಿನ ಸಮಯವೂ ಮೂರು ತಾಸು ಕಡಿಮೆಯಾಗುತ್ತದೆ.

ಕೆಳಭಾಗದಲ್ಲಿ ಎರಡು ರೈಲ್ವೆ ಲೈನ್‌ ಇದ್ದು, ಮೇಲ್ಭಾಗದಲ್ಲಿ ಮೂರು ಲೇನ್‌ನ ರಸ್ತೆ ಇದೆ. ರಸ್ತೆ ಕಾಂಗ್ರೀಟ್‌ನದ್ದಾಗಿದೆ. ಸೇತುವೆ ನಿರ್ಮಾಣಕ್ಕಾಗಿ ಐದು ತಿಂಗಳುಗಳ ಕಾಲ ಬ್ರಹ್ಮಪುತ್ರಾ ನದಿಯಲ್ಲಿನ ನೀರಿನ ಹರಿವನ್ನು ನಿಯಂತ್ರಿಸಲಾಗಿತ್ತು. ಒಟ್ಟು 80 ಸಾವಿರ ಟನ್‌ ಸ್ಟೀಲ್‌ ಬಳಕೆಯಾಗಿದ್ದು, 1 ಸಾವಿರ ಟನ್‌ ಹೈಡ್ರಾಲಿಕ್‌ ಜಾಕ್‌ ಬಳಸಲಾಗಿದೆ. 

ದೇವೇಗೌಡರಿಂದ ಶಂಕು: ಈ ಸೇತುವೆ ನಿರ್ಮಾಣಕ್ಕೆ 1992ರಲ್ಲಿ ಆಗಿನ ಪ್ರಧಾನಿಯಾಗಿದ್ದ ಎಚ್‌.ಡಿ.ದೇವೇಗೌಡರು ಶಂಕುಸ್ಥಾಪನೆ ನೆರವೇರಿಸಿದ್ದರು. ಆದರೆ ಕಾಮಗಾರಿ 2002ರಲ್ಲಿ ಶುರುವಾಗಿತ್ತು.

ಟಾಪ್ ನ್ಯೂಸ್

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.