ದಾವಣಗೆರೆ ರಾಜಧಾನಿಯಾಗಲಿ: ಪಾಪು
Team Udayavani, Dec 24, 2018, 8:55 AM IST
ಧಾರವಾಡ: ಬೆಂಗಳೂರು ಇಡೀ ನಾಡಿನ ಜನರ ಆಶೋತ್ತರಗಳಿಗೆ ಸ್ಪಂದಿಸುತ್ತಿಲ್ಲ. ಹೀಗಾಗಿ ಮಧ್ಯ ಕರ್ನಾಟಕದ ದಾವಣಗೆರೆ ರಾಜ್ಯದ ರಾಜಧಾನಿಯಾಗಬೇಕು ಎಂದು ನಾಡೋಜ ಡಾ| ಪಾಟೀಲ ಪುಟ್ಟಪ್ಪ ಹೇಳಿದರು. ರವಿವಾರ ನಗರದಲ್ಲಿ ಹಮ್ಮಿಕೊಂಡಿದ್ದ ಗ್ರಂಥ ಸರಸ್ವತಿ ಕನ್ನಡ ನುಡಿ ಜಾಣ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. ದಾವಣಗೆರೆಯ ಜನತೆ ಬಯಸಿದರೆ ಕರ್ನಾಟಕ ವಿದ್ಯಾವರ್ಧಕ ಸಂಘವೂ ಹೋರಾಟದ ನೇತೃತ್ವ ವಹಿಸಲು ಸಿದ್ಧ. ಈ ಬಗ್ಗೆ ಮಧ್ಯ ಕರ್ನಾಟಕದ ಜನತೆ, ಹೋರಾಟಗಾರರು ಗಂಭೀರ ಚಿಂತನೆ ನಡೆಸಬೇಕೆಂದು ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?
MUST WATCH
ಹೊಸ ಸೇರ್ಪಡೆ
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.