ವಾಜಪೇಯಿ ಸಂಸ್ಮರಣ 100 ರೂ. ನಾಣ್ಯ: ಪ್ರಧಾನಿ ಮೋದಿ ಬಿಡುಗಡೆ

Team Udayavani, Dec 24, 2018, 12:36 PM IST

pm-100-rupee-coin-700.jpg

ಹೊಸದಿಲ್ಲಿ : ಮಾಜಿ ಪ್ರಧಾನಿ ದಿವಂಗತ ಅಟಲ್‌ ಬಿಹಾರಿ ವಾಜಪೇಯಿ ಅವರ 94ನೇ ಜನ್ಮದಿನದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸೋಮವಾರ ಬೆಳಗ್ಗೆ ಇಲ್ಲಿ ಏರ್ಪಡಿಸಲಾದ ಕಾರ್ಯಕ್ರಮದಲ್ಲಿ 100 ರೂ. ಸಂಸ್ಮರಣ ನಾಣ್ಯವನ್ನು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ವಾಜಪೇಯಿ ಅವರ ದೀರ್ಘ‌ಕಾಲದ ಸಹವರ್ತಿ, ಹಿರಿಯ ಬಿಜೆಪಿ ನಾಯಕ ಲಾಲಕೃಷ್ಣ ಆಡ್ವಾಣಿ, ಲೋಕಸಭಾ ಸ್ಪೀಕರ್‌ ಸುಮಿತ್ರಾ ಮಹಾಜನ್‌, ಹಣಕಾಸು ಸಚಿವ ಅರುಣ್‌ ಜೇತ್ಲಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರು ಉಪಸ್ಥಿತರಿದ್ದರು. 

ವಾಜಪೇಯಿ ಅವರು ಕಳೆದ ಆಗಸ್ಟ್‌ ನಲ್ಲಿ ದಿಲ್ಲಿ ಏಮ್ಸ್‌ ಆಸ್ಪತ್ರೆಯಲ್ಲಿ ತಮ್ಮ 93ರ ಹರೆಯದಲ್ಲಿ ದೀರ್ಘ‌ಕಾಲದ ಅಸ್ವಾಸ್ಥದ ಬಳಿಕ ನಿಧನ ಹೊಂದಿದ್ದರು.

ಮೋದಿ ಅವರು ತಮ್ಮ ಭಾಷಣದಲ್ಲಿ “ವಾಜಪೇಯಿ ಅವರ 93ನೇ ಜನ್ಮದಿನವಾದ ನಾಳೆ ಮಂಗಳವಾರ ತಾನು ಸ್ಮಾರಕಕ್ಕೆ ತೆರಳಿ ಅವರು ಹಾಕಿಕೊಟ್ಟಿರುವ ಉನ್ನತ ಧ್ಯೇಯೋದ್ದೇಶಗಳ ಪಥದಲ್ಲಿ ಮುಂದುವರಿಯುವ ತನ್ನ ಬದ್ಧತೆಯನ್ನು ಪುನರುಚ್ಚರಿಸುವುದಾಗಿ’ ಹೇಳಿದರು. 

“ಅಟಲ್‌ ಜೀ ಅವರಿಗೆ ಪ್ರಜಾಸತ್ತೆಯ ಪರಮೋಚ್ಚವಾಗಿತ್ತು. ಅವರ ಜನಸಂಘ ಸ್ಥಾಪಿಸಿದ್ದರು. ಆದರೆ ಪ್ರಜಾಸತ್ತೆಯನ್ನು ಉಳಿಸುವ ಪರ್ವ ಕಾಲ ಬಂದಾಗ ಅವರು ಮತ್ತು ಅವರ ಸಂಗಡಿಗರು ಜನತಾ ಪಕ್ಷವನ್ನು ಸೇರಿಕೊಂಡರು. ಅದೇ ರೀತಿ ಅಧಿಕಾರದಲ್ಲಿ ಉಳಿಯಬೇಕೋ ಅಥವಾ ಧ್ಯೇಯೋದ್ದೇಶಗಳೊಂದಿಗೆ ರಾಜಿ ಮಾಡಿಕೊಳ್ಳಬೇಕೋ ಎಂಬ ಪ್ರಶ್ನೆ ಎದುರಾದಾಗ ಅವರು ಜನತಾ ಪಾರ್ಟಿ ತೊರೆದು ಬಿಜೆಪಿಯನ್ನು ರಚಿಸಿದರು’ ಎಂದು ಮೋದಿ ಹೇಳಿದರು. 

“ಕೆಲವರಿಗೆ ಅಧಿಕಾರವೆಂದರೆ ಆಕ್ಸಿಜನ್‌. ಅದಿಲ್ಲದೆ ಅವರು ಬದುಕುವುದಿಲ್ಲ. ಆದರೆ ವಾಜಪೇಯಿ ಅವರು ತಮ್ಮ ಸುದೀರ್ಘ‌ ರಾಜಕೀಯ ಬದುಕನ್ನು ವಿಪಕ್ಷದ ಸ್ಥಾನದಲ್ಲಿ ಕುಳಿತೇ  ಕಳೆದರು ಮತ್ತು ಸದಾಕಾಲ ದೇಶದ ಹಿತಾಸಕ್ತಿಯ ಪ್ರಶ್ನೆಯನ್ನು ಎತ್ತುವಲ್ಲೇ ತೃಪ್ತಿ ಪಡೆದರು’ ಎಂದು ಮೋದಿ ಹೇಳಿದರು. 

ಟಾಪ್ ನ್ಯೂಸ್

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ

Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ

Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್‌ ತಂದೆ

Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್‌ ತಂದೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

de

Mangaluru: ಅಪರಿಚಿತ ವ್ಯಕ್ತಿ ಸಾವು

arest

Kundapura: ಅಂಬರ್‌ ಗ್ರೀಸ್‌ ಮಾರಾಟ ಪ್ರಕರಣ; ಮತ್ತೋರ್ವ ಆರೋಪಿಯ ಬಂಧನ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

7

Kasaragod: ಅಂಗಡಿಗೆ ನುಗ್ಗಿದ ಕಾಡು ಹಂದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.