ಕೋಲಾರದಲ್ಲಿ ಭೀಕರ ಅಪಘಾತ:ಬಸ್ ಬೈಕ್‌ಗೆ ಢಿಕ್ಕಿ,ಸವಾರ ಸಜೀವ ದಹನ!
Team Udayavani, Dec 26, 2018, 11:14 AM IST
ಕೋಲಾರ: ಬಂಗಾರಪೇಟೆಯ ಹೊರ ವಲಯದಲ್ಲಿ ಖಾಸಗಿ ಬಸ್ಸೊಂದು ಢಿಕ್ಕಿಯಾದ ಪರಿಣಾಮ ಬೈಕ್‌ಗೆ ಬೆಂಕಿ ಹೊತ್ತಿಕೊಂಡು ಸವಾರ ಸಜೀವವಾಗಿ ದಹನಗೊಂಡ ಭೀಕರ ಅವಘಡ ಬುಧವಾರ ಬೆಳಗ್ಗೆ ನಡೆದಿದೆ. ಅವಘಡದಲ್ಲಿ ಬೈಕ್‌ನಲ್ಲಿದ್ದ ಇನ್ನೋರ್ವ ಪವಾಡ ಸದೃಶವಾಗಿ ಪಾರಾಗಿದ್ದಾನೆ.
ಮೃತ ದುರ್‌ದೈವಿ ಬಂಗಾರಪೇಟೆ ವಿವೇಕಾನಂದ ನಗರದ ನೀರಜ್(20) ಎನ್ನುವವನಾಗಿದ್ದಾನೆ.
ಅಪಘಾತದ ತೀವ್ರತೆಗೆ ಯಮಹಾ ಆರ್1 ಬೈಕ್ ಕ್ಷಣಾರ್ಧದಲ್ಲಿ ಸಂಪೂರ್ಣ ಸುಟ್ಟು ಕರಕಲಾಗಿ ಹೋಗಿದೆ.
ಬಂಗಾರಪೇಟೆ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Bellary; ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಆರ್.ಅಶೋಕ್
Belagavi: ವಕ್ಫ್ ಹೋರಾಟ ಮಾಡುವುದು ತಪ್ಪಾ..: ವಿಜಯೇಂದ್ರ ದೂರಿನ ಬಗ್ಗೆ ಯತ್ನಾಳ್ ಮಾತು
Koppala: ತೊಗರಿ ಬೆಳೆ ಕಟಾವಿಗೆ ಬಂತು ಯಂತ್ರ; 14 ಕ್ವಿಂಟಲ್ ಸಾಮರ್ಥ್ಯದ ಕಂಟೇನರ್
ED Summons: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಇಡಿ ಸಮನ್ಸ್
Hampanakatte: ಮಲ್ಟಿ ಲೆವೆಲ್ ಪಾರ್ಕಿಂಗ್‌ಗೆ ಮರುಜೀವ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.