ತಮಿಳು ನಾಡು: ರಕ್ತ ಮರುಪೂರಣದಿಂದ ಗರ್ಭಿಣಿಗೆ ಎಚ್ಐವಿ
Team Udayavani, Dec 26, 2018, 5:29 PM IST
ವಿರೂಧನಗರ, ತಮಿಳು ನಾಡು : 24 ವರ್ಷದ ಗರ್ಭಿಣಿಗೆ ರಕ್ತ ಮರುಪೂರಣ ಮಾಡುವ ಸಂದರ್ಭದಲ್ಲಿ ಆಕೆಗೆ ಎಚ್ಐವಿ ತಗುಲಿರುವುದು ಪತ್ತೆಯಾಗಿದೆ.
ರಕ್ತ ಮರುಪೂರಣಕ್ಕೆ ಮುನ್ನ ರಕ್ತವನ್ನು ಎಚ್ಐವಿಗಾಗಿ ಸ್ಕ್ರೀನ್ ಮಾಡದಿರುವ ನಿರ್ಲಕ್ಷ್ಯವನ್ನು blood ಬ್ಯಾಂಕ್ ತೋರಿರುವ ಕಾರಣಕ್ಕೆ ತಮಿಳು ನಾಡು ಸರಕಾರ ರಾಜ್ಯದಲ್ಲಿನ ಎಲ್ಲ ಬ್ಲಿಡ್ ಬ್ಯಾಂಕ್ಗಳಲ್ಲಿ ರಕ್ತದ ಸ್ಟಾಕನ್ನು ಕೂಲಂಕಷ ಪರೀಕ್ಷೆಗೆ ಒಳಪಡಿಸಲು ಆದೇಶಿಸಿದೆ.
ಇಲ್ಲಿಗೆ ಸಮೀಪದ ಸಟ್ಟೂರಿನ ಸರಕಾರಿ ಆಸ್ಪತ್ರೆಯ blood ಬ್ಯಾಂಕಿನ ಮೂವರು ಲ್ಯಾಬ್ ಟೆಕ್ನೀಶಿಯನ್ಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ ಎಂದು ಆರೋಗ್ಯ ಸಚಿವ ಸಿ ವಿಜಯಭಾಸ್ಕರ್ ಇಂದು ಬುಧವಾರ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್
West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.