ಏಮ್ಸ್: ರಾಜ್ಕೋಟ್ ಯಾ ವಡೋದರ: ಆಯ್ಕೆ ಕೇಂದ್ರದ್ದು: ಡಿಸಿಎಂ ಪಟೇಲ್
Team Udayavani, Dec 26, 2018, 5:42 PM IST
ಅಹ್ಮದಾಬಾದ್ : ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಯನ್ಸಸ್ (ಏಮ್ಸ್) ಗಾಗಿ ಗುಜರಾತ್ನ ರಾಜ್ಕೋಟ್ ಮತ್ತು ವಡೋದರ ನಡುವೆ ತೀವ್ರ ಪೈಪೋಟಿ ನಡೆಯುತ್ತಿರುವಂತೆಯೇ, ಏಮ್ಸ್ ಯಾರ ಪಾಲಿಗೆ ಆಗುವುದೆಂಬುದನ್ನು ಕೇಂದ್ರ ಸರಕಾರವೇ ನಿರ್ಧರಿಸಲಿದೆ ಎಂದು ಗುಜರಾತ್ ಸರಕಾರ ಹೇಳಿದೆ.
ರಾಜ್ಕೋಟ್ ಮತ್ತು ವಡೋದರ ನಗರಗಳಲ್ಲಿನ ಸ್ಥಳಗಳನ್ನು ಗುರುತಿಸಿ, ಅರ್ಹತೆಗಳನ್ನು ಪಟ್ಟಿ ಮಾಡಿ ಈಗಾಗಲೇ ಕೇಂದ್ರ ಸರಕಾರಕ್ಕೆ ಕಳುಹಿಸಲಾಗಿದೆ. ಕೇಂದ್ರ ಸರಕಾರ ಆ ಬಗ್ಗೆ ನಿರ್ಧರಿಸಲಿದೆ ಎಂದು ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಹೇಳಿದರು.
ರಾಜ್ಕೋಟ್ ಮತ್ತು ವಡೋದರ ನಡುವಿನ ಆಯ್ಕೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿಡಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ..ಮೀನುಗಾರಿಕಾ ದೋಣಿಯಲ್ಲಿದ್ದ 6 ಟನ್ ಮಾದಕ ವಸ್ತು ವಶ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.