ಮುಂಬಯಿ ಶೇರು 157 ಅಂಕ ಜಿಗಿತ; ಡಿಸೆಂಬರ್ F&O ಅಂತ್ಯ
Team Udayavani, Dec 27, 2018, 4:34 PM IST
ಮುಂಬಯಿ : ಜಾಗತಿಕ ಶೇರು ಪೇಟೆಗಳಲ್ಲಿನ ತೇಜಿಯನ್ನು ಅನುಸರಿಸಿ ಮುನ್ನುಗ್ಗಿದ ಮುಂಬಯಿ ಶೇರುಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಗುರುವಾರದ ವಹಿವಾಟನ್ನು 157 ಅಂಕಗಳ ಜಿಗಿತದೊಂದಿಗೆ 35,807.28 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಡಿಸೆಂಬರ್ ಸರಣಿಯ ವಾಯಿದೆ ವಹಿವಾಟು ಅಂತ್ಯ, ಏಶ್ಯನ್ ಶೇರು ಪೇಟೆಯಲ್ಲಿನ ತೇಜಿ ಇವೇ ಮೊದಲಾದ ಕಾರಣಕ್ಕೆ ಮುಂಬಯಿ ಶೇರು ಪೇಟೆ ಇಂದು ಗೆಲುವಿನ ಹಾದಿ ಹಿಡಿಯಿತು.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 49.95 ಅಂಕಗಳ ಏರಿಕೆಯನ್ನು ದಾಖಲಿಸಿ ದಿನದ ವಹಿವಾಟನ್ನು 10,779.80 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇಂದು ಅತೀ ದೊಡ್ಡ ಗೇನರ್ಗಳಾಗಿ ಮೂಡಿ ಬಂದ ರಿಲಯನ್ಸ್, ಇನ್ಫೋಸಿಸ್, ಎನ್ಟಿಪಿಸಿ, ಒಎನ್ಜಿಸಿ, ಎಚ್ಯುಎಲ್, ಪವರ್ ಗ್ರಿಡ್, ಏಶ್ಯನ್ ಪೇಂಟ್, ಐಟಿಸಿ, ಎಚ್ಸಿಎಲ್ ಟೆಕ್ ಶೇರುಗಳು ಶೇ.2 ಮುನ್ನಡೆಯನ್ನು ದಾಖಲಿಸಿದವು.
ಇದೇ ವೇಳೆ ಹೀರೋ ಮೋಟೋ ಕಾರ್ಪ್, ಭಾರ್ತಿ ಏರ್ಟೆಲ್, ಟಾಟಾ ಮೋಟರ್, ಟಾಟಾ ಸ್ಟೀಲ್, ಮಾರುತಿ ಸುಜುಕಿ ಶೇ.2ರಷ್ಟು ಕುಸಿದವು.
ಮುಂಬಯಿ ಶೇರು ಪೇಟೆಯಲ್ಲಿ ಇಂದು ಒಟ್ಟು 2,747 ಕಂಪೆನಿಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,315 ಕಂಪೆನಿಗಳು ಮುನ್ನಡೆ ಸಾಧಿಸಿದವು; 1,241 ಕಂಪೆನಿಗಳು ಹಿನ್ನಡೆಗೆ ಗುರಿಯಾದವು; 191 ಕಂಪೆನಿಗಳ ಶೇರು ಧಾರಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dasarahalli Kannada Movie: ದಾಸರಹಳ್ಳಿಯಲ್ಲಿ ಧರ್ಮ ಸಂಘರ್ಷ
Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.