ನ್ಯಾಯಾಂಗದಲ್ಲಿ ಮೀಸಲಾತಿಗೆ ಚಿಂತನೆ
Team Udayavani, Dec 28, 2018, 1:20 PM IST
ಲಕ್ನೋ/ಹೊಸದಿಲ್ಲಿ: ನ್ಯಾಯಾಂಗ ಇಲಾಖೆಗಳಲ್ಲಿನ ನೇಮಕಾತಿಗಳಿಗಾಗಿ ರಾಷ್ಟ್ರಮಟ್ಟದಲ್ಲಿ ಪ್ರವೇಶ ಪರೀಕ್ಷೆ ನಡೆಸಲು ಉದ್ದೇಶಿರುವುದರ ಜತೆಗೆ, ಆ ಪರೀಕ್ಷೆಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ನೀಡುವ ಕುರಿತೂ ಚಿಂತನೆ ನಡೆಸಲಾಗುತ್ತಿದೆ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.
ಈ ಮೀಸಲಾತಿಗಳ ಮೂಲಕ ಶೋಷಿತ ವರ್ಗಗಳಿಗೆ ನ್ಯಾಯಾಂಗದಲ್ಲಿ ಉತ್ತಮ ಸ್ಥಾನಗಳಿಗೆ ಏರುವ ಅವಕಾಶ ಕಲ್ಪಿಸುವುದರ ಜತೆಗೆ, ಅವರ ಪ್ರತಿಭೆಯನ್ನು ನ್ಯಾಯಾಂಗ ಕ್ಷೇತ್ರದಲ್ಲಿ ಅಧಿಕಾರಿಗಳಾಗುವ ಮಟ್ಟಕ್ಕೆ ಏರಿಸುವ ಹೊಸ ಆಶಯವೂ ಇದೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಅನುಮತಿ
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.