ಕಾರ್ಯಪ್ಪ-ಜ.ತಿಮ್ಮಯ್ಯರ ಆದರ್ಶ ಎಲ್ಲರ ಹೃದಯದಲ್ಲಿರಲಿ 


Team Udayavani, Dec 28, 2018, 5:36 PM IST

z-kannan-1.jpg

ಮಡಿಕೇರಿ: ಕೊಡಗಿನ ಫೀಲ್ಡ್‌ ಮಾರ್ಷಲ್‌ ಕಾರ್ಯಪ್ಪ ಮತ್ತು ಜ. ತಿಮ್ಮಯ್ಯ ಅವರ ಆದರ್ಶಗಳು ಎಲ್ಲರ ಹೃದಯಗಳಲ್ಲಿ ಇರಬೇಕು. ಕೇವಲ ಪ್ರತಿಮೆಗಳನ್ನು ಪ್ರತಿಷ್ಟಾಪಿಸಿ ರಾಜಕಾರಣಿಗಳು ಮಾಲೆ ಹಾಕುವುದರಿಂದ ಪ್ರಯೋಜನವೇನು ಇಲ್ಲವೆಂದು ಖ್ಯಾತ ವಾಗ್ಮಿ ಸಾಹಿತಿ ಹಿರೇಮಗಳೂರು ಕಣ್ಣನ್‌ ಹೇಳಿದರು.

ಮೂರ್ನಾಡು ವಿದ್ಯಾಸಂಸ್ಥೆ, ಜಿಲ್ಲಾ ಜಾನಪದ ಸಾಹಿತ್ಯ ಪರಿಷತ್ತು ಮತ್ತು ಮೂರ್ನಾಡು ಹೋಬಳಿ ಜಾನಪದ ಸಾಹಿತ್ಯ ಪರಿಷತ್ತಿನ ಸಂಯುಕ್ತಾಶ್ರಯದಲ್ಲಿ ವಿದ್ಯಾಸಂಸ್ಥೆಯ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

ಭಾರತ ದೇಶದ್ದು ಟೇಕ್‌ ಕೇರ್‌ ಸಂಸ್ಕೃತಿ, ಡೋಂಟ್‌ ಕೇರ್‌ ಸಂಸ್ಕೃತಿ ಅಲ್ಲವೆಂದು ತಿಳಿಸಿದ ಹಿರೇಮಗಳೂರು ಕಣ್ಣನ್‌, ನಮ್ಮ ಅಹಂಕಾರಗಳು ಪ್ರಕೃತಿಯ ಮುಂದೆ ನಿಲ್ಲುವುದಿಲ್ಲ. ವಿದ್ಯೆ ಪವಿತ್ರವಾದುದು. ಆದರೆ ಈಗಿನ ವಿದ್ಯಾ ಕ್ಷೇತ್ರಗಳ ದೃಷ್ಟಿಕೋನವೆ ಬೇರೆಯಾಗಿದೆ. ಸಂಬಳಕ್ಕಾಗಿಯೆ ಕರ್ತವ್ಯ ನಿರ್ವಹಿಸಿದರೆ ಸಂಸ್ಕೃತಿ ಬೆಳೆಸುವ ಕಾರ್ಯ ಸ್ಥಗಿತವಾಗುತ್ತ ದೆಂದರು.ಅಧ್ಯಕ್ಷತೆಯನ್ನು ವಿದ್ಯಾ ಸಂಸ್ಥೆಯ ಅಧ್ಯಕ್ಷ ಬಾಚೆಟ್ಟಿರ ಮಾದಪ್ಪ ವಹಿಸಿದ್ದರು. ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಾ ಮಲ್ಲಿಕಾರ್ಜುನ ಸ್ವಾಮಿ, ವಿದ್ಯಾ ಸಂಸ್ಥೆ  ಕಾರ್ಯದರ್ಶಿ ಚೌರೀರ ಪೆಮ್ಮಯ್ಯ, ಪುದಿಯೊಕ್ಕಡ ಸುಬ್ರಮಣಿ, ಬಡುವಂಡ ಸುಬ್ರಮಣಿ, ಪೆಮ್ಮುಡಿಯಂಡ ವೇಣು ಅಪ್ಪಣ್ಣ, ನಂದೇಟಿರ ರಾಜಾ ಮಾದಪ್ಪ, ಕುಶಾಲಪ್ಪ, ಸುಶೀಲಾಮೂರ್ನಾಡು ಹೋಬಳಿ ಜಾನಪದ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್‌.ಡಿ. ಪ್ರಶಾಂತ್‌, ಕೆ.ಜಿ. ಹರೀಶ್‌, ನವೀನ್‌ ಕಮಲು ಮುದ್ದಯ್ಯ ಉಪಸ್ಥಿತರಿದ್ದರು

ನೋವು ನೀಡದಿರಿ
ಜಿಲ್ಲಾ ಜಾನಪದ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಜಿ. ಅನಂತಶಯನ ಭತ್ತ, ಬೆಲ್ಲ, ತೆಂಗಿನಕಾಯಿಗಳನ್ನು ಇಡುವುದರೊಂದಿಗೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.ದೇಶದ ಮಹಾನುಭಾವರನ್ನೆಲ್ಲಾ ಇಂದಿನವರು ಮರೆಯತ್ತಿದ್ದೇವೆ ತಂದೆ ತಾಯಂದಿರು ತಮ್ಮ ಮಕ್ಕಳಿಗೆ ಎಲ್ಲವನ್ನು ತ್ಯಾಗ ಮಾಡಿರುತ್ತಾರೆ. ಅವರನ್ನು ಮನೆಯಿಂದ ಹೊರದೂಡುವುದು ಧರ್ಮವಲ್ಲ. ಪೋಷಕರಿಗೆ ನಗು ಕೊಡಲು ಸಾಧ್ಯವಾಗದಿದ್ದರೂ ನೋವು ನೀಡಬಾರದೆಂದರು. ಹೋಬಳಿ ಜಾನಪದ ಸಾಹಿತ್ಯ ಪರಿಷತ್ತಿ ನಿಂದ ವಿಶೇಷ ಕಾರ್ಯ ಕ್ರವ ಆಯೋಜಿಸಲಾಗುತ್ತಿದೆ ಎಂದರು. 

ಟಾಪ್ ನ್ಯೂಸ್

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

arest

Kumbla: ಯುವಕನನ್ನು ಅಪಹರಿಸಿ ಕೊಲೆಗೆ ಯತ್ನ; ಬಂಧನ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

10-madikeri

Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ

8-madikeri

Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.