ಲಂಕೆಗೆ 660 ರನ್‌ ಗುರಿ


Team Udayavani, Dec 29, 2018, 12:30 AM IST

70.jpg

ಕ್ರೈಸ್ಟ್‌ಚರ್ಚ್‌: ನ್ಯೂಜಿಲ್ಯಾಂಡ್‌ ವಿರುದ್ಧದ ದ್ವಿತೀಯ ಟೆಸ್ಟ್‌ ಪಂದ್ಯದಲ್ಲಿ ಗೆಲುವಿಗಾಗಿ ಪ್ರವಾಸಿ ಶ್ರೀಲಂಕಾ 660 ರನ್ನುಗಳ ಬೃಹತ್‌ ಗುರಿ ಪಡೆದಿದೆ. 3ನೇ ದಿನದಾಟದ ಅಂತ್ಯಕ್ಕೆ 24 ರನ್ನಿಗೆ 2 ವಿಕೆಟ್‌ ಕಳೆದುಕೊಂಡು ಸೋಲಿನತ್ತ ಮುಖ ಮಾಡಿದೆ. ಟಾಮ್‌ ಲ್ಯಾಥಂ ಅವರ ಮತ್ತೂಂದು ಅಮೋಘ ಇನ್ನಿಂಗ್ಸ್‌ (176) ಮತ್ತು ಹೆನ್ರಿ ನಿಕೋಲ್ಸ್‌ ಅವರ ಅಜೇಯ 102 ರನ್‌ ಪರಾಕ್ರಮದಿಂದ ನ್ಯೂಜಿಲ್ಯಾಂಡ್‌ 4 ವಿಕೆಟಿಗೆ 585 ರನ್‌ ಬಾರಿಸಿ ಡಿಕ್ಲೇರ್‌ ಮಾಡಿತು. ಮೊದಲ ಟೆಸ್ಟ್‌ ಪಂದ್ಯವನ್ನು ದಿಟ್ಟ ಬ್ಯಾಟಿಂಗ್‌ ಸಾಹಸದಿಂದ ಡ್ರಾ ಮಾಡಿಕೊಂಡಿದ್ದ ಲಂಕೆಗೆ ಈ ಪಂದ್ಯವನ್ನು ಉಳಿಸಿಕೊಳ್ಳುವ ಯಾವ ಮಾರ್ಗವೂ ಗೋಚರಿಸುತ್ತಿಲ್ಲ.

ಸಂಕ್ಷಿಪ್ತ ಸ್ಕೋರ್‌: ನ್ಯೂಜಿಲ್ಯಾಂಡ್‌-178 ಮತ್ತು 4 ವಿಕೆಟಿಗೆ 585 ಡಿಕ್ಲೇರ್‌. ಶ್ರೀಲಂಕಾ-104 ಮತ್ತು 2 ವಿಕೆಟಿಗೆ 24.

ಟಾಪ್ ನ್ಯೂಸ್

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

sensex

Stock market; ಲಾಭದ ಆಸೆಗೆ 11 ಕೋಟಿ ರೂ. ಕಳಕೊಂಡ್ರು!

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasas

Team Indiaಕ್ಕೆ ಆಸೀಸ್‌ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು

1-tttttt

ICC ಇಂದು ಸಭೆ: ಚಾಂಪಿಯನ್ಸ್‌  ಟ್ರೋಫಿ; ಹೈಬ್ರಿಡ್‌ ಮಾದರಿಗೆ ಮತದಾನ?

1-SL

Test; ದಕ್ಷಿಣ ಆಫ್ರಿಕಾ ಎದುರು ನಿಕೃಷ್ಟ ಮೊತ್ತಕ್ಕೆ ಶ್ರೀಲಂಕಾ ಆಲೌಟ್‌

1-sindu

Badminton; ಸಯ್ಯದ್‌ ಮೋದಿ ಇಂಟರ್‌ನ್ಯಾಶನಲ್‌: ಸಿಂಧು, ಸೆನ್‌ ಕ್ವಾರ್ಟರ್‌ಫೈನಲಿಗೆ

1-skk

Cricket; ವೇಗಿ ಸಿದ್ದಾರ್ಥ್ ಕೌಲ್‌ ನಿವೃತ್ತಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.