ಪಿಎನ್ಬಿ ತನಿಖೆಯಲ್ಲಿ ಹಸ್ತಕ್ಷೇಪವಿಲ್ಲ
Team Udayavani, Dec 29, 2018, 1:05 AM IST
ನವದೆಹಲಿ: ಸರ್ಕಾರಿ ಸ್ವಾಮ್ಯದ ಪಿಎನ್ಬಿ ಬ್ಯಾಂಕ್ ಹಗರಣದ ತನಿಖೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಮತ್ತು ಅದರ ಮೇಲುಸ್ತುವಾರಿ ವಹಿಸುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ವಿಶೇಷ ತನಿಖಾ ತಂಡದಿಂದ ತನಿಖೆಗೆ ಆದೇಶ ನೀಡಬೇಕು ಎಂದು ಅರ್ಜಿಯಲ್ಲಿ ಒತ್ತಾಯಿಸಲಾಗಿದ್ದ ಅಂಶಕ್ಕೂ ನ್ಯಾಯಪೀಠ ಮಾನ್ಯತೆ ನೀಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.