ಈ ಪರಿಸ್ಥಿತಿಯಲ್ಲಿ ಸಿಎಂಗೆ ವಿದೇಶ ಪ್ರವಾಸ ಬೇಕೆ?; ಬಿಜೆಪಿ ಪ್ರಶ್ನೆ
Team Udayavani, Dec 29, 2018, 9:22 AM IST
ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ವಿದೇಶ ಪ್ರವಾಸಕ್ಕೆ ತೆರಳುತ್ತಿರುವ ಬಗ್ಗೆ ರಾಜ್ಯ ಬಿಜೆಪಿ ಆಕ್ರೋಶ ಹೊರ ಹಾಕಿದೆ.ಟ್ವೀಟ್ ಮೂಲಕ ಸಿಎಂ ಅವರ ಸಿಂಗಾಪುರ ಪ್ರವಾಸವನ್ನು ಟೀಕಿಸಲಾಗಿದೆ.
ಹೊಸ ಸರ್ಕಾರ ರಚಿಸಿದ ಬಳಿಕ 377 ರೈತರು ಜೀವ ಕಳೆದುಕೊಂಡಿದ್ದಾರೆ. 156 ತಾಲೂಕುಗಳು ಬರ ಪೀಡಿತ ಎಂದು ಘೋಷಿಸಲಾಗಿದೆ. ಸಾಲ ಮನ್ನಾ ಇದುವರೆಗೂ ಮಾಡಿಲ್ಲ. ಕರ್ನಾಟಕ ರಾಜ್ಯ ಸಾಲದ ಸುಳಿಗೆ ಸಿಲುಕಿದೆ. ಇಂತಹುದುರಲ್ಲಿ ಮಣ್ಣಿನ ಮಗ ಎಂದು ಕರೆಸಿಕೊಂಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಿಂಗಾಪುರದಲ್ಲಿ ಹೊಸವರ್ಷಾಚರಣೆ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಲಾಗಿದೆ.
After new govt was formed
377 farmers have ended their lives156 talukas declared drought-hit
Loan waiver has still not been done
Karnataka has slipped to a debt ridden state
& here we have the so called son of soil CM @hd_kumaraswamy celebrating new year in Singapore.
— BJP Karnataka (@BJP4Karnataka) December 29, 2018
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.