ಮಲ್ಪೆ ಬೀಚ್‌ನಲ್ಲಿ ಗಾಳಿಪಟ ಉತ್ಸವ 


Team Udayavani, Jan 1, 2019, 4:28 AM IST

kite.jpg

ಮಲ್ಪೆ: ಮಲ್ಪೆ ಬೀಚ್‌ನಲ್ಲಿ ಸೋಮವಾರ ಬೀಚ್‌ ಗಾಳಿಪಟ ಉತ್ಸವವನ್ನು ಶಾಸಕ ರಘುಪತಿ ಭಟ್‌ ಉದ್ಘಾಟಿಸಿದರು. ಇದೇ ಮೊದಲ ಬಾರಿಗೆ ಪ್ರಾಯೋಗಿ ಕವಾಗಿ ಏರ್ಪಡಿಸಲಾಗಿದ್ದು, ಮುಂದೆ ಪ್ರತೀ ವರ್ಷ ಆಯೋಜಿಸಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಯತ್ನಿಸಲಾಗುವುದು ಎಂದು ಶಾಸಕರು ತಿಳಿಸಿದರು.

ದೇಶದ ವಿವಿಧ ಭಾಗಗಳಿಂದ 30-35 ಮಂದಿ ವೃತ್ತಿಪರ ಗಾಳಿಪಟ ವಿನ್ಯಾಸಗಾರರು ಆಗಮಿಸಿದ್ದು, ಆಸಕ್ತರಿಗೆ ಗಾಳಿಪಟ ತಯಾರಿ ಬಗ್ಗೆ ತರಬೇತಿಯನ್ನೂ ನೀಡಿದರು.  ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್‌ ರಾವ್‌, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್‌ ಕುಮಾರ್‌, ಮಲ್ಪೆ ಬೀಚ್‌ ಅಭಿವೃದ್ಧಿ ಸಮಿತಿಯ ಸುದೇಶ್‌ ಶೆಟ್ಟಿ ಉಪಸ್ಥಿತರಿದ್ದರು. ನಗರಸಭೆಯ ಪೌರಾಯುಕ್ತ ಆನಂದ್‌ ಕಲ್ಲೋಳಿಕರ್‌ ಸ್ವಾಗತಿಸಿದರು. ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ| ರೋಶನ್‌ ಕುಮಾರ್‌ ಶೆಟ್ಟಿ ವಂದಿಸಿದರು. 110 ಅಡಿ ಉದ್ದದ ನಾಗನ ಹೋಲುವ 3ಡಿ ಗಾಳಿಪಟ, ಚಾರ್ಲಿ ಚಾಪ್ಲಿನ್‌ ಹೋಲುವ ಗಾಳಿಪಟ ಬಾನಂಗಳದಲ್ಲಿ ರಾರಾಜಿಸಿದವು.

ಬಾನಂಗಳದಲ್ಲಿ ಚಿತ್ತಾರ

ಒಮ್ಮೆ ಒಂದರ ಸನಿಹ ಇನ್ನೊಂದು ಓಡಿ ಬಂದು ಮುತ್ತಿಕ್ಕಿದಂತೆ, ಇನ್ನೊಮ್ಮೆ ದೂರ ಚದುರಿ ಒಬ್ಬಂಟಿಯಾದಂತೆ… ಮತ್ತೂಮ್ಮೆ ನೂರಾರು ಪಟಗಳು ಒಂದಾಗಿ ಕಡಲಿನಿಂದ ಮೇಲೆದ್ದ ಮೀನಿನ ರಾಶಿಯಂತೆ… ಕಡಲ ಗಾಳಿಗೆದುರಾಗಿ ಮೇಲೇರುವ ತವಕ. ಆಕಾಶವೆಲ್ಲ ಬಣ್ಣದ ಚಿತ್ತಾರ. ಪಟಪಟ ಸದ್ದು. ನಯನ ಮನೋಹರ ದೃಶ್ಯಕ್ಕೆ ಸಾಕ್ಷಿಯಾಗಿ ಸಾಗರ ತಟದಲ್ಲಿ ಸೇರಿದ್ದ ಸಹಸ್ರ ಜನತೆಯಿಂದ ಉದ್ಘಾರ. 80 ಅಡಿ ವ್ಯಾಸದ “ರಿಂಗ್‌ ಕೈಟ್ಸ್‌’ನಿಂದ ಹಿಡಿದು ಅಂಗೈಯಷ್ಟು ಪುಟ್ಟದಾದ ಗಾಳಿಪಟಗಳು ಉತ್ಸವಕ್ಕೆ ಮೆರುಗು ತಂದವು.

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

10-karkala

Karkala: ಬಾವಿ‌ಗೆ ಬಿದ್ದು ವ್ಯಕ್ತಿ‌ ‌ಸಾವು‌; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ‌ ಪಡೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

ACC U-19 Asia Cup: ರಾಜ್ಯದ ಮೂವರು

ACC U-19 Asia Cup: ರಾಜ್ಯದ ಮೂವರು

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.