ಕಾಂಗ್ರೆಸ್ಗೆ ಇಟಲಿ ಮಹಿಳೆಯ ಚಿಂತೆ, ಮುಸ್ಲಿಂ ಮಹಿಳೆಯರ ಬಗೆಗಿಲ್ಲ
Team Udayavani, Jan 1, 2019, 9:29 AM IST
ಹೊಸದಿಲ್ಲಿ: ಕಾಂಗ್ರೆಸ್ ಪಕ್ಷಕ್ಕೆ ಇಟಲಿ ಮಹಿಳೆಯ ಚಿಂತೆ ಹೊರತು ಮುಸ್ಲಿಂ ಮಹಿಳೆಯರ ಕುರಿತಾಗಿ ಯಾವುದೇ ಚಿಂತೆ ಇಲ್ಲ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್ ಸ್ವಾಮಿ ಲೇವಡಿ ಮಾಡಿದ್ದಾರೆ.
ಎಎನ್ಐನೊಂದಿಗೆ ಮಾತನಾಡಿದ ಅವರು ‘ತ್ರಿವಳಿ ತಲಾಖ್ ವಿಧೇಯಕವನ್ನು ರಾಜ್ಯಸಭೆಯಲ್ಲಿ ಮಂಡಿಸಲು ನಾವು ಸಿದ್ದರಿದ್ದೇವೆ, ಆದರೆ ವಿಪಕ್ಷಗಳು ಅಡ್ಡಿ ಪಡಿಸುತ್ತಿವೆ. ಈಗ ರಾಜ್ಯ ಸಭೆಯಲ್ಲಿ ನಂಬರ್ ಗೇಮ್ ಆರಂಭವಾಗಿದೆ. ನಾವು ಈ ಬಗ್ಗೆ ಸಾಕಷ್ಟು ಚರ್ಚೆ ಮಾಡಿದ್ದೇವೆ,ಇಡೀ ದೇಶವೇ ಚರ್ಚೆ ಮಾಡಿದೆ’ ಎಂದರು.
ಸೋಮವಾರ ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ ತೀವ್ರ ಕೋಲಾಹಲದಿಂದಾಗಿ ತ್ರಿವಳಿ ತಲಾಖ್ ನಿಷೇಧ ವಿಧೇಯಕ 2018ರ ಬಗ್ಗೆ ಚರ್ಚೆ ಆರಂಭಿಸಲು ಸಾಧ್ಯವೇ ಆಗಿರಲಿಲ್ಲ. ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ವಿಧೇಯಕವನ್ನು ಸಂಸತ್ನ ಆಯ್ಕೆ ಸಮಿತಿಗೆ ಒಪ್ಪಿಸಲೇಬೇಕೆಂದು ಪಟ್ಟು ಹಿಡಿದು ಗದ್ದಲ ಎಬ್ಬಿಸಿದವು. ಆದರೆ ಕೇಂದ್ರ ಸರ್ಕಾರ ಮಾತ್ರ ಪ್ರತಿಪಕ್ಷಗಳ ಬೇಡಿಕೆಯನ್ನು ಒಪ್ಪಿಕೊಳ್ಳಲು ಸುತರಾಂ ಸಿದ್ಧವಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ… ಮುಂದಿನ ಸಿಎಂ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.