ವಸಾಯಿರೋಡ್‌ ಜಿಎಸ್‌ಬಿ ಶಾಂತಿಧಾಮ: ಶ್ರೀ ವೆಂಕಟೇಶ್ವರ ವ್ರತಾಚರಣೆ

Team Udayavani, Jan 1, 2019, 11:54 AM IST

3112mum06.jpg

ಮುಂಬಯಿ: ವಸಾಯಿರೋಡ್‌ ಪಶ್ಚಿಮದ ಗೌಡ ಸಾರಸ್ವತ ಬ್ರಾಹ್ಮಣ ಜಿಎಸ್‌ಬಿ ಸಮಾಜದವರ ಶಾಂತಿಧಾಮ ಸೇವಾ ಸಮಿತಿಯಲ್ಲಿ ಶ್ರೀ ವೆಂಕಟೇಶ್ವರ ವ್ರತಾಚರಣೆಯು ಡಿ. 29ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಪ್ರಾತಃಕಾಲದಿಂದ ಶ್ರೀ ವೆಂಕಟೇಶ ದೇವರಿಗೆ ಭೂದೇವಿ, ಶ್ರೀದೇವಿ ಸಹಿತ ಸುಪ್ರಭಾತ ಸೇವೆ, ಚೆಂಡೆ ಸೇವೆ, ವಾದ್ಯ ಸೇವೆ, ಸೀಯಾಳ ಅಭಿಷೇಕ, ಪಂಚಾಮೃತ ಅಭಿಷೇಕ, ಸಹಸ್ರ ತುಳಸಿ ಅರ್ಚನೆ ಹಾಗೂ ಇಪ್ಪತ್ತೂಂದು ಬಗೆಯ ಮಹಾನೈವೇದ್ಯ ಅರ್ಪಿಸಲಾಯಿತು. ವೇದಮೂರ್ತಿ ಗಿರಿಧರ ಭಟ್‌ ಅವರ ಮಾರ್ಗದರ್ಶನದಲ್ಲಿ ಸಮಿತಿಯ ವಿಶ್ವಸ್ಥರಾದ ಶ್ರೀಮತಿ ಲಕ್ಷ್ಮೀ  ನರಸಿಂಹ ಪ್ರಭು, ನರಸಿಂಹ ಅನಂತ ಪ್ರಭು ಮತ್ತು ಅಭಿಜಿತ್‌ ನರಸಿಂಹ ಪ್ರಭು ಅವರ ನೇತೃತ್ವದಲ್ಲಿ ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ವೆಂಕಟರಮಣ ಭಜನಾ ಮಂಡಳಿ ಮೂಡಬಿದ್ರೆ ಇದರ ಸಕ್ರಿಯ ಸದಸ್ಯರಾದ ಮನೋಹರ ಮಲ್ಯ, ತುಕಾರಾಮ ಮಲ್ಯ, ಸುಧೀರ್‌ ಮಲ್ಯ ಮತ್ತು ಅವರ ಮಕ್ಕಳಾದ ರಾಮ್‌ಪ್ರಸಾದ್‌ ಮಲ್ಯ, ವೆಂಕಟೇಶ್‌ ಮಲ್ಯ ಇವರಿಂದ ಭಜನಾ ಸೇವೆಯನ್ನು ಆಯೋಜಿಸಲಾಗಿತ್ತು. ಇವರು ಕೊಂಕಣಿ, ಕನ್ನಡ, ಹಿಂದಿ, ಮರಾಠಿ ಭಜನೆಗಳನ್ನು ಹಾಡಿ ಭಕ್ತಾದಿಗಳನ್ನು ರಂಜಿಸಿದರು.

ಹಿಮ್ಮೇಳದಲ್ಲಿ ಹಾರ್ಮೋನಿಯಂನಲ್ಲಿ ವಿನಯ ದಳ್ವಿ, ತಬಲಾದಲ್ಲಿ ಶಂತನು ಶುಕ್ಲ, ಪಖ್ವಾಜ್‌ನಲ್ಲಿ ರಾಘವೇಂದ್ರ ಮಲ್ಯ ಇವರು ಸಹಕರಿಸಿದರು. ಲಕ್ಷ್ಮೀ ನರಸಿಂಹ ಪ್ರಭು ಅವರು ವೆಂಕಟೇಶ್ವರ ವ್ರತದ ಮಹತ್ವ ಮತ್ತು ಇದರ ಆಚರಣೆಯ ಉದ್ದೇಶವನ್ನು ವಿವರಿಸಿದರು. ಕೊನೆಯಲ್ಲಿ ಶ್ರೀ ವೆಂಕಟೇಶ ಮತ್ತು ಪರಿವಾರ ದೇವರಿಗೆ ಮಹಾಮಂಗಳಾರತಿ ನಡೆಯಿತು. ಭಜನಾ ಮಂಡಳಿಯವರಿಂದ ಪ್ರಸಾದ ವಿತರಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಸುಮಾರು ಇಪ್ಪತ್ತೂಂದು ದಂಪತಿಗಳಿಗೆ ಪೂಜೆಗೈದು ಭಕ್ತರಿಗೆ ಸಮವಸ್ತ್ರ ವಿತರಿಸಲಾಯಿತು. ಸಮಿತಿಯ ವತಿಯಿಂದ ಬೆಳಗ್ಗೆ ಫಲಾಹಾರ ಮತ್ತು ಪ್ರಸಾದ ರೂಪದಲ್ಲಿ ಅನ್ನಸಂತರ್ಪಣೆಯನ್ನು ಆಯೋಜಿಸಲಾಗಿತ್ತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಪ್ರಸಾದ ಸ್ವೀಕರಿಸಿದರು. ಅಭಿಜಿತ್‌ ಪ್ರಭು ಅವರ ನೇತೃತ್ವದಲ್ಲಿ ಅಲಂಕರಿಸಲಾಗಿದ್ದ ದೇವರ ಮಂಟಪ ಭಕ್ತರ ಗಮನ ಸೆಳೆಯಿತು. ಸಮಿತಿಯ ಪದಾಧಿಕಾರಿಗಳು, ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಟಾಪ್ ನ್ಯೂಸ್

Video: ಮದುವೆ ಮೆರವಣಿಗೆಯ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

Video: ಮದುವೆ ಮೆರವಣಿಗೆಯ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

16-MGM-1

MGM: ಮಹಾತ್ಮ ಗಾಂಧಿ ಮೆಮೋರಿಯಲ್‌ ಕಾಲೇಜು; ಅಮೃತ ಮಹೋತ್ಸವ

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

14-

Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

Mumbai: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!

Mumbai: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Video: ಮದುವೆ ಮೆರವಣಿಗೆಯ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

Video: ಮದುವೆ ಮೆರವಣಿಗೆಯ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

16-MGM-1

MGM: ಮಹಾತ್ಮ ಗಾಂಧಿ ಮೆಮೋರಿಯಲ್‌ ಕಾಲೇಜು; ಅಮೃತ ಮಹೋತ್ಸವ

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

14-

Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.