4 ತಿಂಗಳ ಬಳಿಕ ಕಚೇರಿಗೆ ಸಿಎಂ ಪಾರೀಕರ್ ಭೇಟಿ
Team Udayavani, Jan 2, 2019, 3:45 AM IST
ಪಣಜಿ: ಮೇದೋಜೀರಕ ಗ್ರಂಥಿ ಕ್ಯಾನ್ಸರ್ನಿಂದ ಬಳಲುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ ಪಾರೀಕರ್ ಹೊಸ ವರ್ಷದ ದಿನವಾದ ಮಂಗಳವಾರ ತಮ್ಮ ಕಚೇರಿಗೆ ಆಗಮಿಸಿದ್ದಾರೆ. ಹೊಸದಿಲ್ಲಿಯ ಅಖೀಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಿಂದ ಡಿಸಾcರ್ಜ್ ಆಗಿ ಗೋವಾಕ್ಕೆ ಆಗಮಿಸಿ ನಾಲ್ಕು ತಿಂಗಳು ಕಳೆದ ಬಳಿಕ ಅವರು ಕಚೇರಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಅವರನ್ನು ಬಿಜೆಪಿ ಕಾರ್ಯಕರ್ತರು, ಶಾಸಕರು ಮತ್ತು ಮುಖಂಡರು ಘೋಷಣೆಗಳನ್ನು ಕೂಗುತ್ತಾ, ಆತ್ಮೀಯವಾಗಿ ಬರಮಾಡಿಕೊಂಡರು. ಬಳಿಕ ಮುಖ್ಯಮಂತ್ರಿ ಹಲವು ಇಲಾಖೆಗಳ ಪ್ರಮುಖರ ಜತೆಗೆ ಸಭೆ ನಡೆಸಿದರು. 2018ರ ಆಗಸ್ಟ್ನಲ್ಲಿ ಕೊನೆಯ ಬಾರಿಗೆ ಅವರು ಕಚೇರಿಗೆ ಭೇಟಿ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್: ಏನಿದರ ಅಸಲೀಯತ್ತು?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.