ಬಡವರ ಶ್ರೇಯೋಭಿವೃದ್ಧಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಪಣ

Team Udayavani, Jan 2, 2019, 5:49 AM IST

m5-badavara.jpg

ಎಚ್‌.ಡಿ.ಕೋಟೆ: ಧರ್ಮಸ್ಥಳ ಸಂಸ್ಥೆ ಅಕ್ಷರ ದಾಸೋಹ, ಅನ್ನ ದಾಸೋಹದೊಂದಿಗೆ ಬಡವರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದೆ. ಜಾತಿ-ಪಕ್ಷವನ್ನು ಹೊರತುಪಡಿಸಿ ಕೆಲಸ ಮಾಡುತ್ತಿದೆ. ಎಲ್ಲರೂ ಸೇವಾಕಾರ್ಯದಲ್ಲಿ ಭಾಗಿಯಾಗಲು ಸಾಧ್ಯವಿಲ್ಲ. ಮಾನವೀಯ ಮೌಲ್ಯ ಮೈಗೂಢಿಸಿಕೊಂಡವರು ಮಾತ್ರ ಇಂಥ ಸೇವೆಯನ್ನು ನಿರಂತರವಾಗಿ ಮಾಡಲು ಸಾಧ್ಯ ಎಂದು ನಿವೃತ್ತ ಹೆಚ್ಚುವರಿ ಜವಳಿ ಆಯುಕ್ತ ನಾಗೇಶ್‌ ಎಂ.ಮಗದೂರು ಹೇಳಿದರು. 

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟ ಹಾಗೂ ಸಾಮೂಹಿಕ ಸತ್ಯನಾರಾಯಣ ಸಮಿತಿ ಜಂಟಿಯಾಗಿ ತಾಲೂಕಿನ ಜಕ್ಕಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆ ಹಾಗೂ ವಲಯ ಮಟ್ಟದ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗ್ರಾಮೀಣ ಪ್ರದೇಶಗಳ ಮಹಿಳೆಯರನ್ನು ಆರ್ಥಿಕ, ಸಾಮಾಜಿಕ ಹಾಗೂ ಧಾರ್ಮಿಕವಾಗಿ ಸಬಲೀಕರಣಗೊಳಿಸಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಮುಂದಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಮಾಜಿ ಸಚಿವ ಎಂ.ಶಿವಣ್ಣ ಮಾತನಾಡಿ, ಧರ್ಮಸ್ಥಳ ಸಂಸ್ಥೆಯೊಂದಿಗೆ ಬಹಳವಾದ ನಿಕಟ ಸಂಬಂಧವಿದೆ. ತಮ್ಮ ವಿವಾಹವು ಶ್ರೀ ಕ್ಷೇತ್ರದಲ್ಲಿ ನೆರವೇರಿತು. ಸಂಸ್ಥೆ ಉತ್ತಮ ಸೇವಾಕಾರ್ಯದಲ್ಲಿ ತೊಡಗಿದ್ದು, ಸಮುದಾಯದ ಅಭಿವೃದ್ಧಿಗೆ ಪಣ ತೊಟ್ಟಿದೆ ಎಂದು ತಿಳಿಸಿದರು. 

ಗ್ರಾಮದ ಅಕ್ಕ ಪಕ್ಕದ ಸುಮಾರು ಹತ್ತಕ್ಕೂ ಹೆಚ್ಚು ಹಳ್ಳಿಗಳ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಸತ್ಯನಾರಾಯಣ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಜಕ್ಕಹಳ್ಳಿ ಗುರುಮಲ್ಲೇಶ್ವರ ದಾಸೋಹ ಮಠದ ನಂದೀಶ ಸ್ವಾಮೀಜಿ, ಬೀಚನಹಳ್ಳಿ-ಪುರ ಸಿದ್ದೇಮಲ್ಲೇಶ್ವರ ಪಟ್ಟದ ಮಠದ ನಾಗೇಂದ್ರ ಸ್ವಾಮೀಜಿ, ಜಿಪಂ ಸದಸ್ಯ ವೆಂಕಟಸ್ವಾಮಿ, ತಾಪಂ ಸದಸ್ಯೆ ಟಿ.ಅಂಕನಾಯಕ, ತುಂಬಸೋಗೆ ಗ್ರಾಪಂ ಉಪಾಧ್ಯಕ್ಷೆ ಮಂಗಳಮ್ಮ,

ಜಕ್ಕಳ್ಳಿ ಯೋಗೇಶ್‌ಕುಮಾರ್‌, ಸಂಸ್ಥೆ ಯೋಜನಾಧಿಕಾರಿ ಎಂ.ಶಶಿಧರ್‌, ಸರಗೂರು ವಲಯ ಮೇಲ್ವಿಚಾರಕ ಕೆ.ದಿನೇಶ್‌, ಮುಖಂಡರಾದ ರವೀಂದ್ರ, ಮಹದೇವಮ್ಮ ಮಲ್ಲೇಶ್‌, ಜೆ.ಎಸ್‌.ಮೂರ್ತಿ, ಶ್ರೀಧರ್‌, ಸಿದ್ದಯ್ಯ, ನೀಲಕಂಠಯ್ಯ, ಸಮಿತಿಯ ಸೋಮಣ್ಣ, ಕೆಂಡಗಣ್ಣಸ್ವಾಮಿ, ಜೆ.ಎಂ.ಮಹದೇವಪ್ಪ, ಜೆ.ಪಿ.ಶಿವರಾಜು, ಎಸ್‌.ಮಾದಪ್ಪ, ಸಿ.ಚಲುವಯ್ಯ, ಚಿನ್ನಸ್ವಾಮಿ, ಸಿ.ಎನ್‌.ಶಿವಲಿಂಗಯ್ಯ, ಜೆ.ಬಿ.ಶಿವಸ್ವಾಮಿ, ಜೆ.ಎಂ.ಮಾದರಾಜು, ಜಗದೀಶ್‌ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.