ರಫೇಲ್‌ ಡೀಲ್‌ ಜೆಪಿಸಿ ತನಿಖೆ: ವಿಪಕ್ಷಗಳಿಗೆ ಶಿವ ಸೇನೆ ಬೆಂಬಲ


Team Udayavani, Jan 2, 2019, 12:14 PM IST

rafale-fighter-jet-700.jpg

ಹೊಸದಿಲ್ಲಿ : ಬಿಜೆಪಿಯಿಂದ ದೂರವಾಗಿರುವ ಅದರ ಮಿತ್ರ ಪಕ್ಷ ಶಿವ ಸೇನೆ ಇಂದು ಲೋಕಸಭೆಯಲ್ಲಿ ರಫೇಲ್‌ ಫೈಟರ್‌ ಜೆಟ್‌ ಡೀಲ್‌ ಬಗ್ಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆ ನಡೆಯಬೇಕೆಂಬ ವಿರೋಧ ಪಕ್ಷಗಳ ಆಗ್ರಹವನ್ನು ಬೆಂಬಲಿಸಿತು.

ಇದೇ ವೇಳೆ ಶಿವ ಸೇನೆ ರಫೇಲ್‌ ಡೀಲ್‌ ಅನ್ನು ಬೊಪೋರ್ಸ್‌ ಹಗರಣಕ್ಕೆ ಹೋಲಿಸಿತಲ್ಲದೆ, ರಫೇಲ್‌ ಫೈಟರ್‌ ಜೆಟ್‌ಗಳು ತಾಂತ್ರಿಕವಾಗಿ ಉತ್ತಮವೇ ಇದ್ದರೂ ಇದರ ಖರೀದಿ ವ್ಯವಹಾರ ಮಾತ್ರ ಕೆಟ್ಟದಿದೆ ಎಂದು ಆರೋಪಿಸಿತು.

ಕೇಂದ್ರ ಸರಕಾರ ಆಡಳಿತೆಯಲ್ಲಿನ ಪಾರದರ್ಶಕತೆ ಬಗ್ಗೆ ಕೊಚ್ಚಿಕೊಳ್ಳುತ್ತದೆ; ಹಾಗಿರುವಾಗ ರಫೇಲ್‌ ಫೈಟರ್‌ ಜೆಟ್‌ ಡೀಲ್‌ನ ಜೆಪಿಸಿ ತನಿಖೆಯನ್ನು ಅದು ಏಕೆ ತಿರಸ್ಕರಿಸುತ್ತಿದೆ ಎಂದು ಶಿವ ಸೇನೆಯ ಸಂಸದ ಅರವಿಂದ ಸಾವಂತ್‌ ಅವರು ರಫೇಲ್‌ ಡೀಲ್‌ ಕುರಿತ ಚರ್ಚೆಯ ಮೇಲೆ ಮಾತನಾಡುತ್ತಾ ಹೇಳಿದರು. 

ಟಾಪ್ ನ್ಯೂಸ್

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ

India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.