ಕತಾರ್ ಓಪನ್: ಜೊಕೋಗೆ ಆರಂಭಿಕ ಜಯ
Team Udayavani, Jan 3, 2019, 12:30 AM IST
ಕತಾರ್: ಕತಾರ್ ಓಪನ್ ಟೂರ್ನಿಯ ಮೊದಲ ಸುತ್ತಿನ ಪಂದ್ಯದಲ್ಲಿ ವಿಶ್ವದ ನಂ. 1 ಟೆನಿಸಿಗ ನೊವಾಕ್ ಜೊಕೋವಿಕ್ ಗೆಲುವು ದಾಖಲಿಸಿದ್ದಾರೆ.
ಜೊಕೋವಿಕ್ ಬೋಸ್ನಿಯಾದ ದಮಿರ್ ಜೂಹೂರ್ ವಿರುದ್ಧ 6-1, 6-2 ನೇರ ಸೆಟ್‌ಗಳಿಂದ ಜಯಿಸಿದರು. ಮತ್ತೂಂದು ಪಂದ್ಯದಲ್ಲಿ 2ನೇ ಶ್ರೇಯಾಂಕಿತ ಡೊಮಿನಿಕ್ ಥೀಮ್ ಅಘಾತಕಾರಿ ಸೋಲನುಭವಿಸಿದ್ದಾರೆ. ಅವರು ಫ್ರಾನ್ಸ್‌ನ ಪಿಯರೆ ಹ್ಯೂಸ್ ಹರ್ಬರ್ಟ್ ವಿರುದ್ಧ 3-6, 5-7 ಅಂತರದಿಂದ ಸೋತರು.
ವಾವ್ರಿಂಕಾ ಗೆಲುವು
ಸ್ವಿಜರ್‌ಲ್ಯಾಂಡಿನ ಸ್ಟಾನ್ ವಾವ್ರಿಂಕ ರಶ್ಯದ ಕರೆನ್ ಕಶನೋವ್ ಅವರನ್ನು 7-6 (9-7), 6-4 ನೇರ ಸೆಟ್‌ಗಳಿಂದ ಸೋಲಿಸುವಲ್ಲಿ ಯಶಸ್ವಿಯಾದರು. ಗಾಯದಿಂದ ಚೇತರಿಸಿಕೊಂಡು ಟೆನಿಸ್‌ಗೆ ಮರಳಿದ ಬೆಲ್ಜಿಯಂನ ಡೇವಿಡ್ ಗೊಫಿನ್ ಲಿಥುವೇನಿಯ ರಿಕಾರ್ಡಿಸ್ ಬೆರಾಂಕಿಸ್ ವಿರುದ್ಧ 3-6, 6-4, 7-6 (7-4) ಸೆಟ್‌ಗಳಿಂದ ಸೋತರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
MUST WATCH
ಹೊಸ ಸೇರ್ಪಡೆ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.