ರಾಜ್ಯ ಸರ್ಕಾರ ಸುಭದ್ರ: ಸಚಿವ ಪುಟ್ಟರಾಜು
Team Udayavani, Jan 3, 2019, 1:05 AM IST
ಮೈಸೂರು: ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ರಚನೆಯಾದ ದಿನದಿಂದಲೂ ಬಿಜೆಪಿಯವರು ವಿರೋಧ ಪಕ್ಷಗಳ ಶಾಸಕರಿಗೆ ಆಮಿಷ ಒಡ್ಡುತ್ತಾ ಆಪರೇಷನ್ ಕಮಲಕ್ಕೆ ಯತ್ನಿಸುತ್ತಿದ್ದು, ಇದರಲ್ಲಿ ಅವರು ಸಫಲರಾಗುವುದಿಲ್ಲ. ಸರ್ಕಾರ ಸುಭದ್ರವಾಗಿದೆ ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸರ್ಕಾರ, ರಾಜ್ಯದ ಜನಸಾಮಾನ್ಯರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಮತ್ತು ಮಂತ್ರಿಗಳು ತಂಡವಾಗಿ ಕೆಲಸ ಮಾಡುತ್ತಿದ್ದೇವೆ. ಸಂಪುಟ ಪುನಾರಚನೆ ಬಗ್ಗೆ ಯಾರಿಗೂ ಅಸಮಾಧಾನವಿಲ್ಲ. ಜತೆಗೆ ರಾಜಕೀಯವಾಗಿಯೂ ಯಾವುದೇ ಗೊಂದಲಗಳಿಲ್ಲ. ಆದರೆ, ಎಲ್ಲ ಗೊಂದಲಗಳನ್ನು ಮಾಧ್ಯಮಗಳೇ ಹುಟ್ಟುಹಾಕುತ್ತಿವೆ. ಇದನ್ನು ಬಿಟ್ಟು ಸರ್ಕಾರದ ಜನಪರ ಕೆಲಸಗಳಿಗೆ ಬೆನ್ನುತಟ್ಟುವ ಕೆಲಸವಾಗಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.